ಸರ್ಕಾರಿ ಜಮೀನು ಒತ್ತುವರಿ ಖಂಡಿಸಿ ಪ್ರತಿಭಟನೆ
Jan 18 2024, 02:04 AM ISTಬೇಲೂರು ತಾಲೂಕಿನ ಅರೆಹಳ್ಳಿ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ತನಿಖೆ ಮಾಡಿಸಬೇಕು ಹಾಗೂ ಸಕಲೇಶಪುರ ತಾಲೂಕಿನ ದೊಡ್ಡ ಸತ್ಗಲ್ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಡೀಸಿ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.