• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ಕೃಷಿಕರಿಗೆ ಪ್ರಯೋಗ ಶಾಲೆ: ಶಾಸಕಿ ಅನ್ನಪೂರ್ಣ ತುಕಾರಾಂ

Jan 30 2025, 12:30 AM IST
ಕೃಷಿಕ ಮಹಿಳೆಯರು ನಮ್ಮ ಸಾಂಸ್ಕೃತಿಕ ರಾಯಭಾರಿಗಳು.

ಸತ್ತ ವ್ಯಕ್ತಿ ಹೆಸರಿನಲ್ಲಿನ 13 ಎಕರೆ ಜಮೀನು ಮಾರಾಟ

Jan 27 2025, 12:47 AM IST
ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿ ಜೀವಂತ ಇದ್ದಾನೆ ಎಂದು ಬಿಂಬಿಸಿ ಅವನ ಹೆಸರಿನಲ್ಲಿದ್ದ ಸುಮಾರು 13 ಎಕರೆ ಜಮೀನು ಮಾರಾಟ ಮಾಡಿದ ಪ್ರಕರಣ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಜಮೀನು ನನ್ನದೆಂದು ಎರಡು ಬಣಗಳಿಂದ ವಾದ

Jan 16 2025, 12:48 AM IST
ವೈ ಎನ್‌ ಕೋಟೆ ಜಾಮೀಯಾ ಮಸೀದಿ ಹಾಗೂ ಚಾಂದ್‌ ಬಾಷಾ ಅವರ ನಡುವಿನ ಕಾನೂನು ಸಮರ ನಡೆಯುತ್ತಿರುವಾಗಲೇ ಪರಸ್ಪರ ಆರೋಪ ದೋಷಾರೋಪಗಳನ್ನು ಮಾಡಲಾಗಿದ್ದು ಜಮೀನು ವಿಚಾರಕ್ಕೆ ಸಂಬಂಧಿಸಿದ ಚರ್ಚೆ ಜೋರಾಗಿದೆ.

ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ: ಡಾ. ಚಂದ್ರು ಲಮಾಣಿ

Jan 14 2025, 01:02 AM IST
ಹಳೆಯ, ದುಸ್ಥಿತಿಯಲ್ಲಿ ಇರುವ ಭೂ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸುವುದೇ ಭೂ ಸುರಕ್ಷಾ ಯೋಜನೆ ಆಗಿದೆ. ದಾಖಲೆಗಳ ಕೊಠಡಿಯಲ್ಲಿ ಜನರಿಗೆ ಭೂ ದಾಖಲೆಗಳನ್ನು ವಿತರಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ವಸತಿ ಶಾಲೆಗೆ ಖರೀದಿಸಿದ ಜಮೀನು ಲಾವಣಿ- ಆರೋಪ

Jan 13 2025, 12:47 AM IST
ಶಾಲೆಯ ಪ್ರಾಚಾರ್ಯ ಕಳೆದ 3 ವರ್ಷದಿಂದ ಒಂದು ಎಕರೆಗೆ 7 ಸಾವಿರದಂತೆ 13 ಎಕರೆ 3 ಗಂಟೆ ಜಮೀನನ್ನು ಲಾವಣಿ ನೀಡಿದ್ದು, ಈ ಬಗ್ಗೆ ನಾವು ಸಂಘಟನೆ ಮೂಲಕ ವಿಚಾರಿಸಿದಾಗ ತಾವು ಇಲಾಖೆಯ ಜಿಲ್ಲಾಧಿಕಾರಿ ಗಮನಕ್ಕೆ ತಂದು ಲಾವಣಿ ನೀಡಿರುವುದಾಗಿ ಹೇಳಿದ್ದಾರೆ.

ರೈತರ ಜಮೀನು ಆಕ್ರಮಿಸಿ ಪವನಶಕ್ತಿ ಯಂತ್ರ, ಸೋಲಾರ್ ಪ್ಲಾಂಟ್

Jan 13 2025, 12:46 AM IST
ಕಂಪನಿಗಳಿಗೆ ಭೂಮಿಯನ್ನು ಕೊಟ್ಟು ರೈತರು ಯಾತನೆ ಪಡುವಂತಾಗಿದೆ.

ಚೆಲುವನಾರಾಯಣಸ್ವಾಮಿ ದೇಗುಲದ ಜಮೀನು ವಾರದೊಳಗೆ ಖಾತೆಯಾಗಬೇಕು

Jan 12 2025, 01:18 AM IST
ಸರ್ಕಾರದ ತೀರ್ಮಾನದಂತೆ ಪರಭಾರೆಯಾಗಿದ್ದ ದೇಗುಲಗಳ ಜಮೀನುಗಳನ್ನು ಆಯಾ ದೇವಾಲಯದ ಹೆಸರಿಗೆ ಇಂದೀಕರಿಸುವ ಆಂದೋಲನವನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಮುಜರಾಯಿ ಇಲಾಖೆ ಮಹತ್ವಾಕಾಂಕ್ಷಿಯ ಕಾರ್ಯಕ್ರಮ ಇದಾಗಿದೆ. ಇದಕ್ಕಾಗಿಯೇ ಇಲಾಖೆಯಲ್ಲಿ ಕಾನೂನು ವಿಭಾಗ ಆರಂಭಿಸಲಾಗಿದೆ.

ಗೋಮಾಳ ಜಮೀನು ಮೇಲೆ ಭೂಗಳ್ಳರ ಕಣ್ಣು

Jan 11 2025, 12:50 AM IST
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿ ದೋಣಿಮಡಗು ಗ್ರಾಪಂ ವ್ಯಾಪ್ತಿಗೆ ಒಳಪಡುವ ವರದಾಪುರ ಗ್ರಾಮದ ಸರ್ವೆ ನಂಬರ್ ೯ ರಲ್ಲಿ ೧೪೨ ಎಕರೆ ಗೋಮಾಳ ಭೂಮಿ ಮೇಲೆ ಭೂಗಳ್ಳರ ಕಣ್ಣು ಬಿದ್ದಿದೆ.

ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ

Jan 09 2025, 12:45 AM IST

ರಾಜ್ಯ ಸರ್ಕಾರದ ‘ಭೂಸುರಕ್ಷಾ ಯೋಜನೆ’ಗೆ ಇಂದು ಗುಡಿಬಂಡೆ ತಾಲೂಕಿನ ಮೂಲಕ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಜಮೀನು ವ್ಯಾಜ್ಯ ಹಳೇ ಪ್ರಕರಣಗಳ ತುರ್ತು ವಿಲೇವಾರಿಗೆ ಸರ್ಕಾರ ಸೂಚನೆ: ಎನ್.ಚಲುವರಾಯಸ್ವಾಮಿ

Jan 08 2025, 12:19 AM IST
ನಮ್ಮದು ರೈತಪರ ಸರ್ಕಾರ, ರೈತರ ಸಂಕಷ್ಟವನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಜಿಲ್ಲೆಯಲ್ಲಿ ಜಮೀನು ಸರ್ವೇಗೆ ಸಂಬಂಧಿಸಿದಂತೆ ವರ್ಷಕ್ಕೆ ನೂರು 1 ರಿಂದ 5 ಸೇವೆ ಮಾಡುವುದು ಕಷ್ಟವಾಗಿತ್ತು. ಆದರೆ, ಕಂದಾಯ ಇಲಾಖೆ ಸಚಿವರು ಮತ್ತು ಜಿಲ್ಲಾಡಳಿತದ ಸಹಕಾರದಿಂದ ಒಂದೇ ವಾರದಲ್ಲಿ 270ಕ್ಕೂ ಹೆಚ್ಚು ಒನ್ ಟು ಫೈ ಇತ್ಯರ್ಥ ಮಾಡಿ ಸ್ಕ್ಯಚ್ ಪೋಡಿ ಆಖಾರಬಂದ್ ಎಲ್ಲವನ್ನೂ ಒಂದೇ ದಾಖಲೆಯಲ್ಲಿ ನೀಡುತ್ತಿದ್ದೇವೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 23
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved