ಸಚಿವ ಜಮೀರ ಸುಮ್ಮನಿದ್ದರೆ ಸಾಕು
May 04 2025, 01:30 AM ISTಕನ್ನಡಪ್ರಭ ವಾರ್ತೆ ವಿಜಯಪುರ ಜಮೀರ ಅಹಮ್ಮದ ಶಾಂತವಾಗಿದ್ದರೆ ಸಾಕು, ನೀವೇನೂ ಮಾಡೋದು ಬೇಡ. ಸುಮ್ಮನಿದ್ದರೆ ಸಾಕು. ಮಿಲಿಟರಿಯನ್ನು ನಂಬಿ ನೀವು ಸುಮ್ಮನಿರಿ. ನಿಮ್ಮ ಭಾಷಣ ಬೇಡ, ನೀವು ಹೋಗೋದು ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.