ದೇಶಕ್ಕೂ ಜಮೀರ್ ಅಪಾಯಕಾರಿ: ರೇಣುಕಾಚಾರ್ಯ
Nov 14 2024, 12:47 AM ISTರೈತರು, ಹಿಂದುಗಳು, ಮಠ- ಮಂದಿರಗಳ ಆಸ್ತಿಯನ್ನು ವಕ್ಫ್ ಹೆಸರಿನಲ್ಲಿ ಕೊಳ್ಳೆ ಹೊಡೆಯಲು ಪ್ರಯತ್ನಿಸುತ್ತಿರುವ ಮತಾಂಧ ಜಮೀರ್ ಅಹಮ್ಮದ್ನನ್ನು ರಾಜ್ಯ ಸರ್ಕಾರ ಹದ್ದುಬಸ್ತಿನಲ್ಲಿ ಇಡಬೇಕು. ಇಲ್ಲದಿದ್ದರೆ ಆತ ಕಾಂಗ್ರೆಸ್ಸಿಗಷ್ಟೇ ಅಲ್ಲ, ಇಡೀ ದೇಶಕ್ಕೂ ಹಾನಿಕಾರಕ, ಅಪಾಯಕಾರಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಸಿದ್ದಾರೆ.