ಜಮೀರ್ ಅಹಮದ್ ಗಲ್ಲಿಗೇರಿಸಿ: ಮುತಾಲಿಕ್
Nov 06 2024, 11:50 PM ISTಜಮೀರ್ ಅಹಮದ್ ಖಾನ್ ರಾಜ್ಯಾದ್ಯಂತ ವಕ್ಫ್ ಅದಾಲತ್ ನಡೆಸುತ್ತಿದ್ದು, ಇದು ಅತ್ಯಂತ ಗಂಭೀರವಾದ ವಿಷಯ. ಇವರಿಗೆ ಅಧಿಕಾರದ ಮದ ಏರಿದೆ. ತನ್ನ ಚಾಮರಾಜಪೇಟೆ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ದೇಶದ್ರೋಹಿ ಬಾಂಗ್ಲಾ ಮುಸ್ಲಿಮರನ್ನು ಸಲಹುತ್ತಿದ್ದಾರೆ.