ವಕ್ಫ್, ಮುಜರಾಯಿ ಆಸ್ತಿ ದೇವರದ್ದು, ಯಾರಪ್ಪನದ್ದಲ್ಲ: ಜಮೀರ್ ಅಹಮದ್ ಖಾನ್
Oct 11 2024, 11:47 PM ISTವಕ್ಫ್ ಅಸ್ತಿ ಸರ್ಕಾರದಲ್ಲ, ದಾನಿಗಳು ನೀಡಿದ ಅಸ್ತಿ ಅಷ್ಟೆ. ಬದಲಾಗಿ ವಕ್ಫ್ ಮತ್ತು ಮುಜರಾಯಿ ಇಲಾಖೆಯ ಆಸ್ತಿ, ದೇವರ ಅಸ್ತಿಯಾಗಿದೆಯೇ ಹೊರತು ಯಾರಪ್ಪನಾ ಅಸ್ತಿಯಲ್ಲ ಎಂಬುದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಮಾಜಿ ಸಚಿವ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.