ಮುಸ್ಲಿಮರ ಕೆಲಸಗಳನ್ನು ಸಚಿವ ಖಂಡ್ರೆ ತಲೆಬಾಗಿ ಮಾಡಬೇಕು: ಜಮೀರ್
Jun 26 2024, 12:44 AM ISTಮುಸ್ಲಿಂ ಸಮುದಾಯದ ಮತಗಳಿಂದಲೇ ಕಾಂಗ್ರೆಸ್ನ ಸಾಗರ ಖಂಡ್ರೆ ಗೆದ್ದಿದ್ದು, ಅವರ ತಂದೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರು ಮುಸ್ಲಿಮರ ಕೆಲಸಗಳನ್ನು ತಲೆಬಾಗಿ ಮಾಡಬೇಕಾಗುತ್ತದೆ. ನಾನು ಅದನ್ನು ಮಾಡಿಸಿ ಕೊಡುತ್ತೇನೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.