• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಮುವಾದಿ ಬಿಜೆಪಿ ಸೋಲಿಸಿ: ಸಚಿವ ಜಮೀರ್

Apr 29 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ದೇಶ ಹಾಗೂ ಸಂವಿಧಾನ ರಕ್ಷಣೆಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಬೇಕು. ದೇಶ ಹಾಗೂ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಹೀಗಾಗಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಲ ತುಂಬಬೇಕು ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಮನವಿ ಮಾಡಿದರು.

ಅಚ್ಚೇ ದಿನ ಬೇಡ, ನಮಗೆ ಹಳೇ ದಿನಗಳನ್ನೇ ಕೊಡಿ: ಸಚಿವ ಜಮೀರ್ ಅಹ್ಮದ್‌ ಖಾನ್‌

Apr 18 2024, 02:26 AM IST
ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದಂತೆ ಸರ್ಕಾರ ಬಂದ ಒಂದೇ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿತು.

ರಾಹುಲ್‌ ಗಾಂಧಿ ಮುಂದಿನ ಪ್ರಧಾನಿ: ಸಚಿವ ಜಮೀರ್ ಅಹ್ಮದ್‌ ಖಾನ್

Apr 18 2024, 02:20 AM IST
ಜೆಪಿ ಅಭ್ಯರ್ಥಿ ಶ್ರೀರಾಮುಲು ರಾಜಕೀಯ ಪುನರ್ಜನ್ಮ ಕೊಡಿ ಅಂತ ಕೇಳುತ್ತಿದಾರೆ. ಅವರು ಸೋಲು ಒಪ್ಪಿಕೊಂಡಿದ್ದಾರೆ ಎಂದರ್ಥ. ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.

ಅಲ್ಪಸಂಖ್ಯಾತರ ಪರ ಕಾಯ್ದೆ ಜಾರಿಗೆ ಕಾಂಗ್ರೆಸ್ ಬೆಂಬಲಿಸಿ; ಜಮೀರ್ ಅಹ್ಮದ್

Apr 16 2024, 01:06 AM IST
ಕಳೆದ ಎರಡು, ಮೂರು ಚುನಾವಣೆಗಳಲ್ಲಿ ಮುಸ್ಲಿಂ ಏರಿಯಾಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಿದೆ. ಇದರ ಪರಿಣಾಮ ಕಾಂಗ್ರೆಸ್ ಪಕ್ಷದ ಅನೇಕರು ಕೆಲವೇ ಸಾವಿರ ಮತಗಳ ಅಂತರದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಆದರೆ ಈ ಬಾರಿ ಹಾಗಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ.

ಸಿದ್ದರಾಮಯ್ಯಗೆ ಬಡವರ ಬಗ್ಗೆ ಹೆಚ್ಚು ಕಾಳಜಿ: ಸಚಿವ ಜಮೀರ್ ಅಹ್ಮದ್‌ ಖಾನ್

Mar 15 2024, 01:18 AM IST
ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಏಕೆ ಬಡವರ ಬಗ್ಗೆ ಕಾಳಜಿ ಇರಲಿಲ್ಲ, ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ಮುಖ್ಯಮಂತ್ರಿ ಬಡವರ ಪರ ಇರುವ ಮುಖ್ಯಮಂತ್ರಿ ಆಗಿದ್ದರಿಂದಲೇ 9 ತಿಂಗಳಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ.

ಭಾರತೀಯ ಸಂವಿಧಾನಕ್ಕೆ ಸಾರ್ವಕಾಲಿಕ ಅಸ್ತಿತ್ವ: ಜಮೀರ್ ಅಹ್ಮದ್‌

Feb 21 2024, 02:06 AM IST
ಕುಶಾಲನಗರದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಮೀರ್ ಅಹ್ಮದ್ ಪಾಲ್ಗೊಂಡು ಸಂವಿಧಾನದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಮುನ್ನ ಕಲಾವಿದ ನಂಜುಂಡಸ್ವಾಮಿ ಕ್ರಾಂತಿ ಗೀತೆ ಹಾಡಿದರು.

ಮೂಲಭೂತ ಹಕ್ಕುಗಳ ಬಗ್ಗೆ ಕಡ್ಡಾಯವಾಗಿ ತಿಳಿದುಕೊಳ್ಳಬೇಕು: ಜಮೀರ್ ಆಹಮ್ಮದ್

Feb 20 2024, 01:46 AM IST
ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಕಡ್ಡಾಯವಾಗಿ ತಿಳಿದುಕೊಳ್ಳಬೇಕು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂದಿನ ಕೆಡಿಪಿ ಸಭೆ: ಸಚಿವ ಜಮೀರ್

Jan 26 2024, 01:51 AM IST
ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಮಾಡಬೇಕು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.

ಶೆಟ್ಟರ್ ಬಿಜೆಪಿಗೆ ಹೋಗಿದ್ದು ಬಹಳ ನೋವಾಗಿದೆ: ಜಮೀರ್ ಅಹಮದ್ ಖಾನ್

Jan 26 2024, 01:49 AM IST
ಶೆಟ್ಟರ್ ಸೋತ ಬಳಿಕವೂ ಪಕ್ಷ ಅವರನ್ನು ಎಂಎಲ್‌ಸಿ ಮಾಡಿತು. ಎಂಎಲ್‌ಸಿ ಮಾಡಿ ಮೂರು ತಿಂಗಳು ಕಳೆದಿಲ್ಲ, ರಾಜೀನಾಮೆ ಕೊಟ್ಟಿದ್ದಾರೆ. ಅವರು ಪಕ್ಷ ಬಿಟ್ಟಿದ್ದು, ವೈಯಕ್ತಿಕವಾಗಿ ನನಗೆ ನೋವು ತಂದಿದೆ ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.

ಗತವೈಭವ ಮರುಕಳಿಸುವಂತೆ ಹಂಪಿ ಉತ್ಸವ ಆಚರಣೆ: ಸಚಿವ ಜಮೀರ್

Jan 26 2024, 01:47 AM IST
ಈ ಬಾರಿ ಉತ್ಸವದಲ್ಲಿ ನಾಲ್ಕು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved