ಏಡ್ಸ್ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದೇ ದೊಡ್ಡ ಔಷಧಿ: ನರ್ಸಿಂಗ್ ಅಧಿಕಾರಿ ಜಮೀರ್ ಅಲಿ
Jan 19 2024, 01:49 AM ISTಎಚ್ಐವಿ ಸೊಂಕಿತರಿಂದ ರಕ್ತ ಪಡೆಯುವುದು, ಸಂಸ್ಕರಣೆ ಮಾಡದೇ ಸೂಜಿ, ಸಿರಿಂಜ್ ಬಳಕೆ ಮಾಡುವುದರಿಂದ ರೋಗ ಬರುತ್ತದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ನರ್ಸಿಂಗ್ ಅಧಿಕಾರಿ ಜಮೀರ್ ಅಲಿ ತಿಳಿಸಿದರು.