ಜಮ್ಮು ಮತ್ತು ಕಾಶ್ಮೀರ ಚುನಾವಣೆ : ಎನ್‌ಸಿ ಮತ್ತು ಪಿಡಿಪಿ ಮೈತ್ರಿಗೆ ಕಾಂಗ್ರೆಸ್ ಜೊತೆ ಮಾತುಕತೆ
Aug 20 2024, 12:46 AM ISTಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್‌ಸಿ ಮತ್ತು ಪಿಡಿಪಿ ಪಕ್ಷಗಳು ಕಾಂಗ್ರೆಸ್ ಜೊತೆ ಮೈತ್ರಿ ಮಾತುಕತೆ ಆರಂಭಿಸಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರು, ಪ್ರಾದೇಶಿಕ ಪಕ್ಷಗಳು ಇಂಡಿಯಾ ಕೂಟದ ಭಾಗವಾದರೆ ಯಶಸ್ಸು ನಿಶ್ಚಿತ ಎಂದಿದ್ದಾರೆ.