ವಿನಯಕುಮಾರ್‌ಗೆ ಮತ ನೀಡಲು ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮನವಿ
Apr 30 2024, 02:01 AM ISTದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಜಿ.ಬಿ. ವಿನಯಕುಮಾರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ, ಲೋಕಸಭೆಗೆ ಕಳಿಸಿಕೊಡಬೇಕು ಎಂದು ಐಎಎಸ್ ತರಬೇತಿ ಪಡೆಯುತ್ತಿರುವ ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.