ಜಾತಿ ವಿಶೇಷ ಗಣತಿಯಲ್ಲಿ ಮಾದಿಗ ಎಂದೇ ನಮೂದಿಸಿ
Apr 30 2025, 12:35 AM ISTರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಕೆಲವರು ನಾವು ಹೆಚ್ಚು ಸಂಖ್ಯೆಯಲ್ಲಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ವಾಸ್ತವವಾಗಿ ಮಾದಿಗರ ಸಂಖ್ಯೆ ಹೆಚ್ಚಿದ್ದು, ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಹೆಸರಿನಲ್ಲಿ ಗುರುತಿಸಿಕೊಂಡಿರುವುದು ಗೊಂದಲಕ್ಕೆ ಕಾರಣವಾಗಿದೆ.