• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಜಾತಿ ಗಣತಿ ವರದಿ ಜಾರಿಯಾದರೆ ಸರ್ಕಾರ ಹೋಗುತ್ತೆ ಎನ್ನುವುದಾದರೆ ಹೋಗಲಿ - ಜಾರಿ ಮಾಡಿ: ಬಿ.ಕೆ.ಹರಿಪ್ರಸಾದ್‌

Oct 07 2024, 01:40 AM IST
‘ಜಾತಿ ಗಣತಿ ವರದಿ ಜಾರಿಯಾದರೆ ಸರ್ಕಾರ ಹೋಗುತ್ತೆ ಎನ್ನುವುದಾದರೆ ಹೋಗಲಿ. ಅಧಿಕಾರಕ್ಕೆ ರಾಜಿಯಾಗದೆ ಮೊದಲು ವರದಿ ಜಾರಿ ಮಾಡಿ’ ಎಂದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಜಾತಿ ಗಣತಿಗೆ ವಿರೋಧವಿಲ್ಲ, ವೈಜ್ಞಾನಿಕವಾಗಿರಲಿ: ಬಿವೈವಿ

Oct 07 2024, 01:36 AM IST
‘ಜಾತಿ ಗಣತಿಗೆ ಬಿಜೆಪಿ ವಿರೋಧವಿಲ್ಲ. ಆದರೆ ವೈಜ್ಞಾನಿಕವಾಗಿ ನಡೆಯಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಜಾತಿವಾರು ಲೆಕ್ಕಾಚಾರ ನಿಖರವಿಲ್ಲ, ಜಾತಿ ಗಣತಿ ವರದಿ ಬಿಡುಗಡೆಯಾಗಲಿ: ರಾಯರಡ್ಡಿ

Oct 05 2024, 01:39 AM IST
ರಾಜ್ಯದಲ್ಲಿ ಜಾತಿವಾರು ಲೆಕ್ಕಾಚಾರ ಪಕ್ಕಾ ಇಲ್ಲ. ಯಾವ ಸಮುದಾಯ ಎಷ್ಟಿದೆ ಎಂಬ ಮಾಹಿತಿ ನಿಖರವಾಗಿಲ್ಲ. ಕಾರಣ ಸರ್ಕಾರದ ಮುಂದಿರುವ ಜಾತಿ ಗಣತಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಾರದೊಳಗೆ ಬಿಡುಗಡೆ ಮಾಡಲಿ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಜಾತಿ ಜನಗಣತಿಗೆ ಬಿಜೆಪಿ ವಿರೋಧಿಸಲ್ಲ: ಆರ್. ಅಶೋಕ್

Oct 05 2024, 01:38 AM IST
ಜಾತಿ ಜನಗಣತಿಯ ಬಿಜೆಪಿ ವಿರೋಧಿಸುವುದಿಲ್ಲ. ಆದರೆ ಜಾತಿಜನಗಣತಿ ವೈಜ್ಞಾನಿಕವಾಗಿ ಆಗಬೇಕೆಂಬುದೇ ನಮ್ಮ ನಿಲುವು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ಶುಕ್ರವಾರ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಯನ್ನು ಕಾಂಗ್ರೆಸ್ ತಮ್ಮ ಹಿಂದಿನ ಅಧಿಕಾರ ಅವಧಿಯಲ್ಲಿ ಮಾಡಬಹುದಾಗಿತ್ತು. ಆಗ ಸುಮ್ಮನಿದ್ದು ಈಗ ಮುನ್ನಲೆಗೆ ತರುವ ಯತ್ನ ಮಾಡುತ್ತಿದೆ. ಜಾತಿ ಜನಗಣಿತಿಯ ಕಾಂಗ್ರೆಸ್ ನ ಒಕ್ಕಲಿಗ, ಲಿಂಗಾಯಿತ ಸಚಿವರೇ ವಿರೋಧಿಸಿದ್ದಾರೆ ಎಂದರು.

ಜಾತಿ ಗಣತಿ ವರದಿ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಿದ್ದರಾಮಯ್ಯ

Oct 05 2024, 01:35 AM IST
ಜಾತಿ ಗಣತಿ ವರದಿ ಜಾರಿ ಮಾಡುವ ಅಭಿಪ್ರಾಯ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಆ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಾಗುವುದು. ಯಾವಾಗ ಮಾಡುವುದು ಎಂಬುದನ್ನು ಹಿಂದುಳಿದ ವರ್ಗಗಳ ಆಯೋಗದೊಂದಿಗೆ ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ ಗಣತಿಗೆ ಶೀಘ್ರದಲ್ಲೇ ಸಚಿವ ಸಂಪುಟದ ಅನುಮೋದನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Sep 30 2024, 01:17 AM IST

ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಅನುಮೋದನೆ ಪಡೆದು ಜಾರಿಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  

ಜನಗಣತಿ ಶೀಘ್ರದಲ್ಲೇ ಆರಂಭ: ಜಾತಿ ಜನಗಣತಿಯ ಬಗ್ಗೆ ಇನ್ನೂ ಕೇಂದ್ರ ಸರ್ಕಾರದ ಸ್ಪಷ್ಟತೆ ಇಲ್ಲ

Sep 16 2024, 01:47 AM IST
ಕೋವಿಡ್‌ ಕಾರಣ ಮುಂದೂಡಲ್ಪಟ್ಟಿದ್ದ ಜನಗಣತಿಯನ್ನು ಶೀಘ್ರದಲ್ಲೇ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಆದರೆ, ಜಾತಿ ಜನಗಣತಿ ನಡೆಸುವ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ.

ಜಾತಿ ಗಣತಿಗೆ ಬಿಜೆಪಿಯ ಸೈದ್ಧಾಂತಿಕ ಸಂಸ್ಥೆ ಆರ್‌ಎಸ್‌ಎಸ್‌ ಬೆಂಬಲ : ಷರತ್ತುಗಳೇನು?

Sep 03 2024, 01:44 AM IST
ದೇಶಾದ್ಯಂತ ಜಾತಿ ಗಣತಿ ನಡೆಸಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಜಾತಿ ಗಣತಿಗೆ ಬೆಂಬಲ ಸೂಚಿಸಿದೆ. ಆದರೆ, ಗಣತಿಯ ಅಂಕಿ-ಸಂಖ್ಯೆಗಳನ್ನು ರಾಜಕೀಯ ಅಥವಾ ಚುನಾವಣಾ ಉದ್ದೇಶಗಳಿಗೆ ಬಳಸಬಾರದು ಎಂದೂ ಅಭಿಪ್ರಾಯಪಟ್ಟಿದೆ.

ಜಾತಿ ಗಣತಿ ಬೇಡ ಎಂದ ಸಂಸದೆ ಕಂಗನಾ ರಾಣಾವತ್ - ಬಿಜೆಪಿ ನಿಲುವು ಬಯಲು : ಕಾಂಗ್ರೆಸ್‌ ಕಿಡಿ

Aug 31 2024, 01:36 AM IST
ಜಾತಿ ಗಣತಿ ಅಗತ್ಯವಿಲ್ಲ ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಹೇಳಿಕೆ ನೀಡಿದ್ದು, ದೇಶದಲ್ಲಿ ಜಾತಿ ಗಣತಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷವು ಈ ಹೇಳಿಕೆಯನ್ನು ಖಂಡಿಸಿದ್ದು, ಜಾತಿ ಗಣತಿ ಬಗ್ಗೆ ಬಿಜೆಪಿಯ ನಿಲುವನ್ನು ಪ್ರಶ್ನಿಸಿದೆ.

ಹೊಸ ಜಾತಿ ಗಣತಿ ಸಮೀಕ್ಷೆಗೆ ಆಗ್ರಹ

Aug 18 2024, 01:49 AM IST
ಕರ್ನಾಟಕ ಜಾತಿ ಗಣತಿ ಸಮೀಕ್ಷೆ ತಪ್ಪಿನಿಂದ ಕೂಡಿದೆ. ಕೂಡಲೇ ಸರ್ಕಾರ ಹೊಸ ಸಮೀಕ್ಷೆ ಮಾಡಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved