ಜಾತಿ ಜನಗಣತಿಯಲ್ಲಿ ಲಿಂಗಾಯತ ಪಂಚಮಸಾಲಿ ಎಂದೇ ನಮೂದಿಸಿ
Sep 21 2025, 02:02 AM ISTರಾಜ್ಯ ಹಿಂದುಳಿದ ಆಯೋಗ ನಡೆಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ-ಹಿಂದೂ, ಜಾತಿಯ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಕ್ರಮ ಸಂಖ್ಯೆ ಎ- ೦೮೬೮ ಅಂತ ನಮೂದಿಸಬೇಕು ಎಂದು ಸಂಘದ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ತುಳಿ ಹೇಳಿದರು.