• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರದ ಜಾತಿ ಜನಗಣತಿ ಬೆಂಬಲಿಸಲು ಕರೆ

Aug 18 2025, 12:00 AM IST
ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಬರುವ ಅವಕಾಶ ಸೃಷ್ಟಿಯಾಗಬೇಕು.

17ಕ್ಕೆ ಜಾತಿ ಜನಗಣತಿ ಹಿನ್ನೋಟ, ಮುನ್ನೋಟ ವಿಚಾರಗೋಷ್ಠಿ

Aug 15 2025, 01:00 AM IST
ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯಿಂದ ಜಾತಿ ಜನಗಣತಿ ಹಿನ್ನೋಟ ಮುನ್ನೋಟ ವಿಚಾರಗೋಷ್ಠಿ ನಡೆಯಲಿದೆ

ಜಾತಿ ಜನಗಣತಿಯಲ್ಲಿ ಬಲಗೈ ಸಮದಾಯಕ್ಕೆ ಅನ್ಯಾಯ

Aug 14 2025, 01:00 AM IST
ರಾಜ್ಯ ಬಲಗೈ ಸಮುದಾಯಕ್ಕೆ ಜಾತಿ ಜನಗಣತಿ ಸಂದರ್ಭ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ಮತ್ತು ತಾಲೂಕು ಛಲವಾದಿ ಮಹಾಸಭಾ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಜಾತಿ ಗಣತಿಯಲ್ಲಿ ಕಾಡುಗೊಲ್ಲ ಎಂದೇ ನಮೂದಿಸಿ

Aug 12 2025, 12:30 AM IST
ಶಿರಾ ತಾಲೂಕಿನ ಕಾಡುಗೊಲ್ಲ ಜನಾಂಗವು ರಾಜ್ಯ ಸರಕಾರವು ನಡೆಸುವ ಜಾತಿ ಗಣತಿಯಲ್ಲಿ ಕಾಡುಗೊಲ್ಲ ಜನಾಂಗ ಎಂದೇ ನಮೂದಿಸಬೇಕು. ಇದಕ್ಕೆ ಗ್ರಾಮದ ಮುಖಂಡರು, ಯುವಕರು, ವಿದ್ಯಾವಂತರೂ ಸಹಕರಿಸಬೇಕು ಎಂದು ಶಿರಾ ತಾಲೂಕು ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ಅಧ್ಯಕ್ಷ ಈಶ್ವರಪ್ಪ ಹೇಳಿದರು.

ಮತದಾರರ ಪಟ್ಟಿ ಬಳಸಿ ಡಿಜಿಟಲ್‌ ಜಾತಿ ಗಣತಿ

Aug 08 2025, 07:30 AM IST

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಡಿಜಿಟಲ್‌ ಸಮೀಕ್ಷೆ ನಡೆಸಲು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು, ಲಭ್ಯವಿರುವ ಮತದಾರರ ಪಟ್ಟಿಯನ್ನೇ ಸಮೀಕ್ಷೆಗಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.

ಜಾತಿ ಗಣತಿಯಲ್ಲಿ ಸತ್ಯಾಂಶ ಬರೆಸಿ

Aug 02 2025, 12:00 AM IST
ಕುವೆಂಪುನಗರದ ಆದಿಶಕ್ತಿ ಕಾಳಮ್ಮ ಬಂದಂತಮ್ಮ ಕಲ್ಯಾಣ ಮಂಟಪ,

ಜಾತಿ ಗಣತಿ ಕೇಂದ್ರ ನಮ್ಮನ್ನು ನೋಡಿ ಘೋಷಿಸಿದೆ

Jul 27 2025, 12:00 AM IST
ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಮಾಡುವ ಯೋಗ್ಯತೆ ಇಲ್ಲ ಎಂಬ ಮೈಸೂರು ಸಂಸದ ಯದುವೀರ್ ಕೃಷ್ಣರಾಜ ಒಡೆಯರ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ನಾವು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವಿಚಾರದಲ್ಲಿ ಗಣತಿ ಮಾಡುತ್ತಿದ್ದೇವೆ, ಹಿಂದೆ ಕೂಡ ಮಾಡಿದ್ದೆವು. ಆದರೆ ಆ ಬಗ್ಗೆ ಕೆಲವು ಸಂಘ ಸಂಸ್ಥೆಗಳು, ಪ್ರಬಲ ಸಮಾಜಗಳು ಅಪಸ್ವರ ಎತ್ತಿದ್ದರಿಂದ, ಮರುಗಣತಿ ಮಾಡಿ ಎಂದು ಹೇಳಿದ್ದರಿಂದ ಈಗ ಮತ್ತೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದರು. ಯದುವೀರ್ ಅವರು ಇನ್ನೂಎಲ್ಲಾ ಕಲಿತುಕೊಳ್ಳಲಿ,ಪಾಪ ಅವರಿಗಿನ್ನೂ ಅನುಭವ ಇಲ್ಲ, ಕೇಂದ್ರ ಸರ್ಕಾರ ನಮ್ಮನ್ನ ನೋಡಿ ಅನೌನ್ಸ್ ಮಾಡಿದೆ ಎಂದು ಕುಟುಕಿದರು.

ಜಾತಿ ಗಣತಿ ನಡೆಸದೇ ಇದ್ದದ್ದು ನನ್ನ ತಪ್ಪು, ಪಕ್ಷದ್ದಲ್ಲ : ರಾಹುಲ್‌

Jul 26 2025, 12:30 AM IST

ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಜಾತಿಗಣತಿ ಮಾಡದೇ ಇದ್ದದ್ದು ಕಾಂಗ್ರೆಸ್‌ ಪಕ್ಷದ ತಪ್ಪಲ್ಲ. ಅದು ನನ್ನ ತಪ್ಪು. ಅದನ್ನು ಈಗ ಸರಿಪಡಿಸಿಕೊಂಡು ಗಣತಿ ಮಾಡುತ್ತಿದ್ದೇವೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ನೇಕಾರ ಆ್ಯಪ್‌ನಲ್ಲಿ ಎಲ್ಲ 29 ಉಪಜಾತಿ ಗಣತಿ

Jul 26 2025, 12:00 AM IST
ರಾಜ್ಯಾದ್ಯಂತ 224 ವಿಧಾನಸಭಾ ಕ್ಷೇತ್ರಗಳಲ್ಲಿ ನೇಕಾರ ಸಮುದಾಯದ 29 ಒಳ ಪಂಗಡದವರೂ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಕೈಗೊಳ್ಳುವ ಜಾತಿಗಣತಿಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎಸ್‌. ಸೋಮಶೇಖರ ಹೇಳಿದ್ದಾರೆ.

ಜಾತಿ ಗಣತಿಯಲ್ಲಿ ವೀರಶೈವ ಲಿಂಗಾಯತ ಎಂದೇ ಬರೆಸಿ

Jul 26 2025, 12:00 AM IST
ಜಾತಿ ಗಣತಿ ಸಮಯದಲ್ಲಿ ಸಮಾಜ ಬಾಂಧವರು ವೀರಶೈವ ಲಿಂಗಾಯತ ಎಂದು ಬರೆಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved