• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಗಣತಿ ಜತೆ ಜಾತಿ ಗಣತಿಗೆ ಮುಂದಾಗಿರುವುದು ಸ್ವಾಗತಾರ್ಹ

May 03 2025, 12:20 AM IST
The introduction of caste census along with census is welcome

ಕಾಂಗ್ರೆಸ್ ಒತ್ತಾಸೆಯೇ ಕೇಂದ್ರದ ಜಾತಿ, ಜನಗಣತಿ ಕಾರಣ: ಎಂ.ಬಿ.ಪಾಟೀಲ್‌

May 03 2025, 12:18 AM IST
ಕೇಂದ್ರ ಸರ್ಕಾರ ಘೋಷಿಸಿರುವ ಜಾತಿಗಣತಿಗೆ ನಮ್ಮ ಸ್ವಾಗತವಿದೆ. ಆದರೆ ಅದು ಮೇಲ್ನೋಟಕ್ಕೆ ಬಿಹಾರ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಮತ್ತು ಸ್ವಾರ್ಥಕ್ಕಾಗಿ ಎಂಬುದು ಗೊತ್ತಾಗುತ್ತದೆ ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ರಾಜ್ಯದ ಜಾತಿ ಗಣತಿ ಗತಿ ಏನು? ಸಿದ್ದರಾಮಯ್ಯ ತಿಳಿಸಲಿ : ಅಶೋಕ್‌

May 02 2025, 10:36 AM IST

ಜಾತಿಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಆ ಅಧಿಕಾರ ಇಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ

ಜಾತಿ ಗಣತಿ ಪರಿಗಣಿಸಿ ಬಜೆಟ್‌ : ಸಿಎಂ ಸಿದ್ದರಾಮಯ್ಯ

May 02 2025, 05:12 AM IST

ನಮ್ಮ ಜಾತಿಗಣತಿಯನ್ನು ಮುಂದಿನ ರಾಜ್ಯ ಬಜೆಟ್‌ನಲ್ಲಿ ಪರಿಗಣಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಕೇಂದ್ರದ ಜಾತಿ ಗಣತಿ ಸ್ವಾಗತಿಸುವುದು ಅನಿವಾರ್ಯ: ಸಂಸದ ಕೋಟ

May 02 2025, 12:16 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಜಾತಿಗಣತಿ ತೀರ್ಮಾನ ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೇ ಹೇಳದೆ ಅವರಿಗೆ ಬೇರೆ ದಾರಿಯೇ ಇಲ್ಲ. 

ಕೇಂದ್ರ ಜಾತಿ ಗಣತಿ ನಿರ್ಧಾರ ರಾಜ್ಯ ಬಿಜೆಪಿ ಒಪ್ಪಲೇ ಬೇಕು: ಜಯಪ್ರಕಾಶ್ ಹೆಗ್ಡೆ

May 02 2025, 12:14 AM IST
ರಾಜ್ಯ ಸರ್ಕಾರ ಮಾಡಿರುವ ಗಣತಿಯನ್ನು ರಾಜ್ಯದ ಬಿಜೆಪಿಯರು ಟೀಕಿಸುತಿದ್ದರು, ಆದರೆ ಈಗ ಜಾತಿ ಗಣತಿಯ ಬಗ್ಗೆ ಬಿಜೆಪಿ ಹೈಕಮಾಂಡ್‌ನವರೇ ಕ್ಯಾಬಿನೆಟ್‌ ನಲ್ಲಿ ತೀರ್ಮಾನ ತೆಗೆದುಕೊಂಡಿರುವಾಗ, ರಾಜ್ಯದ ಬಿಜೆಪಿಯವರು ಅದನ್ನೀಗ ಒಪ್ಪಲೇಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ರಾಜ್ಯದ ಜಾತಿ ಗಣತಿ ದತ್ತಾಂಶ ವಾಸ್ತವವಾಗಿಲ್ಲ

May 02 2025, 12:13 AM IST
ಒಳಮೀಸಲಾತಿ ಹೆಸರಲ್ಲಿ ಒಗ್ಗಟ್ಟಾಗಿರುವ ಸಮುದಾಯಗಳನ್ನು ಒಡೆದಾಳುವ ನೀತಿಯನ್ನು ಸರ್ಕಾರ ಅನುಸರಿಸುತ್ತಿರುವುದು ಖಂಡನೀಯ.

ಜಾತಿ ವಿಶೇಷ ಗಣತಿಯಲ್ಲಿ ಮಾದಿಗ ಎಂದೇ ನಮೂದಿಸಿ

Apr 30 2025, 12:35 AM IST
ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಕೆಲವರು ನಾವು ಹೆಚ್ಚು ಸಂಖ್ಯೆಯಲ್ಲಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ವಾಸ್ತವವಾಗಿ ಮಾದಿಗರ ಸಂಖ್ಯೆ ಹೆಚ್ಚಿದ್ದು, ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಹೆಸರಿನಲ್ಲಿ ಗುರುತಿಸಿಕೊಂಡಿರುವುದು ಗೊಂದಲಕ್ಕೆ ಕಾರಣವಾಗಿದೆ.

ಪರಿಶಿಷ್ಟ ಜಾತಿಯ ಪ್ರತಿ ಮನೆಗಳಲ್ಲೂ ಜಾತಿ ಗಣತಿ ಸಮೀಕ್ಷೆ ಮಾಡಬೇಕು

Apr 28 2025, 11:48 PM IST
ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂಬ ಮೂರು ಜಾತಿಗಳಿದ್ದು, ಅದರಲ್ಲಿ 101 ಉಪ ಜಾತಿಗಳು ಬರುತ್ತವೆ.

ಜಾತಿ ಗಣತಿ ವೇಳೆ ಕಡ್ಡಾಯಾಗಿ ಮಾದಿಗ ಎಂದೇ ಬರೆಯಿಸಿ

Apr 28 2025, 12:49 AM IST
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಜಾತಿಗಣತಿ ವೇಳೆ ಮಾದಿಗರ ಪಾತ್ರವೇನು ವಿಷಯ ಕುರಿತ ಕಾರ್ಯಕ್ರಮವನ್ನು ಮಾಜಿ ಸಚಿವ ಎಚ್.ಆಂಜನೇಯ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved