ಸರ್ಕಾರ ಜಾತಿ ಗಣತಿ ವರದಿ ಶೀಘ್ರ ಜಾರಿಗೊಳಿಸಲಿ : ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ವಿನಯಕುಮಾರ್
Oct 10 2024, 02:33 AM ISTಜಾತಿ ಗಣತಿ ವರದಿ ಜಾರಿಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು. ಎಷ್ಟೇ ಅಡ್ಡಿ, ಆತಂಕ ಎದುರಾದರೂ ಜಾತಿ ಗಣತಿ ವರದಿ ಜಾರಿಗೊಳಿಸಬೇಕು ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ದಾವಣಗೆರೆಯಲ್ಲಿ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.