ಜಾತಿ ಗಣತಿ ವಿಚಾರ ರಾಜಕೀಕರಣ: ಕೃಷಿ ಸಚಿವ ಚಲುವರಾಯಸ್ವಾಮಿ
Oct 09 2024, 01:37 AM ISTವಿಪಕ್ಷಗಳಿಗೆ ಬರಗಾಲದಲ್ಲಿ ರೈತರಿಗೆ ಪರಿಹಾರ ಕೊಡಿಸಲು ಆಗಲಿಲ್ಲ. ಈ ಹಿಂದೆ ಡಬಲ್ ಎಂಜಿನ್ ಸರ್ಕಾರ ಎನ್ನುತ್ತಿದ್ದರು, ನೀರಾವರಿ ಯೋಜನೆಗೆ ಭರವಸೆ ಕೊಟ್ಟ ಹಣ ಸಹ ಕೊಟ್ಟಿಲ್ಲ. ವಿರೋಧ ಪಕ್ಷದಲ್ಲಿ ಇದ್ದೇವೆ ಎಂದ ಮಾತ್ರಕ್ಕೆ ಏನು ಬೇಕಾದರೂ ಮಾತನಾಡಬಹುದು ಎಂದುಕೊಂಡಿದ್ದಾರೆ. ಅವರ ಮಾತಿಗೆ ಹೆಚ್ಚು ಮಹತ್ವ ಕೊಡುವುದಿಲ್ಲ.