ಹಠದಿಂದ ಜಾತಿ ಜನಗಣತಿ ವರದಿ ಸ್ವೀಕಾರ: ಜ್ಞಾನೇಂದ್ರ ಕಿಡಿ
Mar 02 2024, 01:52 AM ISTಹಲವರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಹಠ ಮಾಡಿ, ಜಾತಿ ಜನಗಣತಿ ವರದಿ ಸ್ವೀಕಾರ ಮಾಡಿದ್ದಾರೆ. ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗ್ತದೆ ಅಂತಾ ಆರೋಪಿಸಿದ್ದರು. ಸಮುದಾಯ ಸಮುದಾಯ ನಡುವೆ ವೈಷಮ್ಯ ನಡೆಯುತ್ತಿದೆ ಎಂದು ಮಠಾಧೀಶರು, ಒಕ್ಕಲಿಗ ನಾಯಕರು, ಲಿಂಗಾಯಿತ ನಾಯಕರು ವಿರೋಧ ಮಾಡಿದ್ದಾರೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.