ಜಾತಿ ಗಣತಿಗೆ ವಿರೋಧವಿಲ್ಲ, ಸಮೀಕ್ಷೆಗೆ ವಿರೋಧ
Oct 16 2024, 12:53 AM ISTಮನೆ-ಮನೆಗೂ ಭೇಟಿ ನೀಡಿ, ನಿಖರ ದತ್ತಾಂಶಗಳನ್ನು ಸಂಗ್ರಹಿಸಿ ಜಾತಿ ಗಣತಿ ಮಾಡಿದರೆ ಅದನ್ನು ಸ್ವಾಗತಿಸುತ್ತೇವೆ. ಮೇಲಾಗಿ ಹಿಂದೆ ಮಾಡಲಾದ ಸಮೀಕ್ಷೆಯಲ್ಲಿ ಲಿಂಗಾಯತ ಸಮುದಾಯದವರ ಸಂಖ್ಯೆ ಕಡಿಮೆ ಇದೆ ಎಂಬ ಮಾತುಗಳು ಎಲ್ಲೆಡೆ ಕೇಳಿಬರುತ್ತಿದೆ.