• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಗಣತಿ ಮರು ಸಮೀಕ್ಷೆಗಾಗಿ ಸಿಎಂಗೆ ಮನವಿ

Apr 19 2025, 12:41 AM IST
ಜಾತಿಗಣತಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗಬೇಕು. ಜನರಲ್ಲಿ ಇರುವ ಗೊಂದಲಗಳು ಬಗೆ ಹರಿಯಬೇಕು. ವಿರೋಧ ಪಕ್ಷದವರ ಆರೋಪಕ್ಕೆ ಅಂತಿಮ ತೆರೆ ಎಳೆಯಬೇಕು.

ಜಾತಿ ಸಮೀಕ್ಷೆ ವರದಿ ಪಡೆಯಲು ಆಗ್ರಹ

Apr 19 2025, 12:40 AM IST
ಒಕ್ಕಲಿಗರನ್ನು ಅವೈಜ್ಞಾನಿಕ ಜಾತಿ ಸಮೀಕ್ಷೆ ಮೂಲಕ ತುಳಿಯುವ ಕೆಲಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ವರದಿ ವಿರೋಧಿಸಿ ವಿವಿಧ ಸಮುದಾಯದವರು ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ರೆಡ್ಡಿ ಸಮುದಾಯದವರು ಒಗ್ಗಟಿನಿಂದ ಹೋರಾಟಕ್ಕೆ ಸಿದ್ಧರಾಗಬೇಕು.

ಜಾತಿ ಸಮೀಕ್ಷೆ ಅವೈಜ್ಞಾನಿಕ ಅನ್ನೋದು ಸರಿಯಲ್ಲ

Apr 19 2025, 12:33 AM IST
ಇದು ವೈಜ್ಞಾನಿಕವಾಗಿ ಮಾಡಲಾದ ಸಮೀಕ್ಷೆ, ಆದರೆ ಅವೈಜ್ಞಾನಿಕ ಎಂಬುದನ್ನ ನಾನು ಒಪ್ಪಲ್ಲ. ವಿಚಾರ ಆಧಾರಿತವಾಗಿ ಚರ್ಚೆಯಾಗಲಿ. ಸಮೀಕ್ಷೆಯಲ್ಲಿ ೧ ಕೋಟಿ ೩೦ ಲಕ್ಷ ಕುಟುಂಬಗಳು, ೫ ಕೋಟಿ ೯೮ ಲಕ್ಷ ಜನ ಭಾಗವಹಿಸಿದ್ದಾರೆ, ೧ ಲಕ್ಷ ೩೩ ಸಾವಿರ ಸರ್ಕಾರಿ ನೌಕರರು ಜನ ಗಣತಿಯಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ ನ್ಯೂನತೆಗಳಿರಬಹುದು ಆದರೆ ಅವೈಜ್ಞಾನಿಕ ಅಲ್ಲ.

ಜಾತಿ ಸಮೀಕ್ಷೆಯಲ್ಲಿ ಉಪ್ಪಾರ ಜನಾಂಗಕ್ಕೆ ಅನ್ಯಾಯ

Apr 18 2025, 12:43 AM IST
ಜಾತಿ ಗಣತಿಯಲ್ಲಿ ಉಪ್ಪಾರರ ಜನಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ. ದೋಷಪೂರಿತ ವರದಿಯನ್ನ ಒಪ್ಪಿಕೊಳ್ಳುವದರಿಂದ ಅನ್ಯಾಯವಾಗಲಿದೆ. ಸರ್ಕಾರ ಅನೇಕರಿಗೆ ಶಿಕ್ಷಣ, ರಾಜಕೀಯ, ಉದ್ಯೋಗ ಹಾಗೂ ವ್ಯವಸಾಯ ಸೇರಿದಂತೆ ಅನೇಕ ಜಾತಿ ಉಪಜಾತಿಗಳಿಗೆ ಅನ್ಯಾಯ ಆಗಬಹುದು. ನೂರಾರು ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿ

ಜನವರೀಲಿ ವೀರಶೈವ ಲಿಂಗಾಯತ ಸಮೀಕ್ಷೆ - ಜಾತಿಗಣತಿಗೆ ನಮ್ಮ ವಿರೋಧವಿಲ್ಲ, ಆದರೆ ಈ ವರದಿ ಅವೈಜ್ಞಾನಿಕ

Apr 17 2025, 11:48 AM IST

 ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ‘ಜಾತಿ ಗಣತಿ’ ವರದಿಗೆ ಅಲ್ಪಸಂಖ್ಯಾತ ಹಾಗೂ ಹಿಂದುಳಿದ ಜಾತಿಗಳು ಖುಷಿಗೊಂಡಿದ್ದರೆ ಮುಂದುವರೆದ ಜಾತಿಗಳು ಅದರಲ್ಲೂ ವಿಶೇಷವಾಗಿ ಲಿಂಗಾಯತ, ಒಕ್ಕಲಿಗ ಹಾಗೂ ಬ್ರಾಹ್ಮಣ ಸಮುದಾಯಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.

ಜಾತಿ ಸಮೀಕ್ಷೆ ಬಗ್ಗೆ ಬೇಜವಾಬ್ದಾರಿ ಹೇಳಿಕೆ ಸಲ್ಲ- ವರದಿಯಲ್ಲಿ ಲೋಪವಿದ್ರೆ ಸರಿಪಡಿಸಲು ಅವಕಾಶವಿದೆ : ಕೈ

Apr 17 2025, 08:49 AM IST

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಬಗ್ಗೆ ಕೆಲವರು ನೀಡುತ್ತಿರುವ ಬೇಜವಾಬ್ದಾರಿ ಹಾಗೂ ಶಾಂತಿ ಕದಡುವ ಹೇಳಿಕೆ ಖಂಡನೀಯ.

ಜಾತಿ ಸಮೀಕ್ಷೆಯಲ್ಲಿ ವಿಶ್ವ ಕರ್ಮ ಸಮಾಜಕ್ಕೆ ಅನ್ಯಾಯ

Apr 17 2025, 12:47 AM IST
ಸರ್ಕಾರ ಮಾಡಿರುವ ಜಾತಿ ಸಮೀಕ್ಷೆಯಲ್ಲಿ ವಿಶ್ವಕರ್ಮ ಸಮಾಜದ ಅಂಕಿ ಅಂಶಗಳನ್ನು ಗುರುತಿಸುವಲ್ಲಿ ವಿಫಲವಾಗಿದೆ.

ಜಾತಿ ಗಣತಿ ಸಮೀಕ್ಷೆಯಲ್ಲಿ ಮಾದಿಗ ಎಂದು ನಮೂದಿಸಲು ಸಭೆ ತೀರ್ಮಾನ

Apr 17 2025, 12:05 AM IST
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಮಾದಿಗ ಸಮುದಾಯದ ಮುಖಂಡರ ಸಭೆ ನಡೆಯಿತು.

ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ, ಜಾರಿಯಿಂದ ಯಾರಿಗೂ ನಷ್ಟವಾಗದು : ಶಾಸಕ ರಾಘವೇಂದ್ರ ಹಿಟ್ನಾಳ

Apr 15 2025, 01:03 AM IST

ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ವರದಿಯಾಗಿದ್ದು, ಇದರಿಂದ ಯಾರಿಗೂ ನಷ್ಟವಾಗುವುದಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.

ಜಾತಿ ಸಮೀಕ್ಷೆ ‘ಮಾದಿಗ’ ಎಂದು ಬರೆಸಿ

Apr 07 2025, 01:35 AM IST
ಭರಮಸಾಗರ ಪ್ರವಾಸಿ ಮಂದಿರದಲ್ಲಿ ಒಳ ಮೀಸಲಾತಿ ಕುರಿತು ಸಮಾನ ಮನಸ್ಕರ ಚಿಂತನಾ ಸಭೆ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved