ಜಾತಿಗಣತಿ ವರದಿ ಬಗ್ಗೆ ಮತ್ತೆ ಇಂದುಸಚಿವ ಸಂಪುಟದಲ್ಲಿ ಚರ್ಚೆ ಸಾಧ್ಯತೆ
Jun 05 2025, 02:00 AM ISTಹಲವು ಬಾರಿ ಮುಂದೂಡಲ್ಪಟ್ಟಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತ ವಿಷಯ ಗುರುವಾರ ಮತ್ತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಈ ಬಾರಿಯಾದರೂ ನಿರ್ಣಾಯಕ ತೀರ್ಮಾನ ಆಗಲಿದೆಯೇ ಎಂಬ ಬಗ್ಗೆ ಕುತೂಹಲ ಮೂಡಿದೆ.