ಜಾತಿಗಣತಿ ವರದಿ ಅನುಮೋದಿಸದಿದ್ದರೆ ವಿಧಾನಸೌಧ ಮುತ್ತಿಗೆ
Oct 20 2024, 01:52 AM ISTಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಯ ಜಾತಿಗಣತಿ ವರದಿಯನ್ನು ಯಾವುದೇ ಒತ್ತಡಕ್ಕೂ ಮಣಿಯದೇ, ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದಿಸಿ, ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಸಿ.ವೀರಣ್ಣ ಹಾಲೇಕಲ್ಲು ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.