ಜಾತಿಗಣತಿ ಜಾರಿಯಿಂದ ಮೀಸಲಾತಿ ಏರಿಕೆ ಸಾಧ್ಯ: ಎಲ್.ಸಂದೇಶ್
Mar 08 2024, 01:53 AM ISTಸ್ವಾತಂತ್ರ್ಯ ಪೂರ್ವದಲ್ಲೇ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಎಲ್ಲ ಸಮುದಾಯಗಳಿಗೆ ಶೇ.75ರ ಮೀಸಲಾತಿಯನ್ನು ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಿದ್ದರು, ಮತ್ತೆ ಮೀಸಲಾತಿ ಏರಿಕೆಯಾಗಬೇಕಾದರೆ ಜಾತಿ ಸಮೀಕ್ಷೆಯ ವರದಿಯ ಜಾರಿ ಅತ್ಯಗತ್ಯ. ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು.