• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ವರದಿ ಶೀಘ್ರವೇ ಅನುಷ್ಠಾನಗೊಳಿಸಿ: ಸಿದ್ರಾಮಣ್ಣ ಒತ್ತಾಯ

Oct 04 2024, 01:01 AM IST
ಕಾಂತರಾಜ ವರದಿಯನ್ನು ಶೀಘ್ರವೇ ಜಾರಿಗೆ ತರಲು ಅಗತ್ಯಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಚರ್ಚೆಗೂ ಅವಕಾಶ ಕೊಡಬೇಕು. ಅಧಿಕಾರಿಗಳ ಮಟ್ಟದಲ್ಲಿ ಅಧ್ಯಯನ ನಡೆಸಬೇಕು ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಸಂಚಾಲಕ ಆರ್.ಕೆ.ಸಿದ್ರಾಮಣ್ಣ ಒತ್ತಾಯಿಸಿದರು.

ಕೇಂದ್ರದಿಂದ ತುಂಬಾ ವಿಳಂಬ ಆಗಿರುವ ಜನಗಣತಿ ಸೆಪ್ಟೆಂಬರ್‌ನಲ್ಲಿ ಆರಂಭಿಸುವ ಯೋಚನೆ - ಜತೆಗೇ ಜಾತಿಗಣತಿ?

Aug 23 2024, 01:01 AM IST
ಕೇಂದ್ರ ಸರ್ಕಾರವು ತುಂಬಾ ವಿಳಂಬ ಆಗಿರುವ ಜನಗಣತಿಯನ್ನು ಸೆಪ್ಟೆಂಬರ್‌ನಲ್ಲಿ ಆರಂಭಿಸುವ ಯೋಚನೆ ಮಾಡುತ್ತಿದೆ ಹಾಗೂ ಅದರಲ್ಲೂ ವಿಶೇಷವಾಗಿ ಜನಗಣತಿ ವೇಳೆಯೇ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿ ಎಲ್ಲ ಜಾತಿಗಳ ದತ್ತಾಂಶ ಸಂಗ್ರಹಿಸಲು ಚರ್ಚೆ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ.

ಒಳಮೀಸಲಾತಿಗೆ ಮುನ್ನ ಜಾತಿಗಣತಿ ಆಗಲಿ: ಎನ್.ಜಯದೇವ ನಾಯ್ಕ

Aug 19 2024, 12:45 AM IST
ದಾವಣಗೆರೆಯಲ್ಲಿ ಜಿಲ್ಲಾ ಬಂಜಾರ(ಲಂಬಾಣಿ) ಸೇವಾ ಸಂಘ ಹಮ್ಮಿಕೊಂಡಿದ್ದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭದಲ್ಲಿ ತಾಂಡಾ ಅಭಿವೃದ್ಧಿ ನಿಗಮದ ಅದ್ಯಕ್ಷ ಎನ್.ಜಯದೇವ ನಾಯ್ಕ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಅವರಿಗೆ ಸನ್ಮಾನಿಸಲಾಯಿತು.

ಅಸಮಾನತೆ ನಿವಾರಣೆಗಾಗಿ ಜಾತಿಗಣತಿ ರಾಮಬಾಣ ಅಲ್ಲ: ಆನಂದ್‌ ಶರ್ಮಾ

Mar 22 2024, 01:02 AM IST
ಸಮಾಜದಲ್ಲಿನ ಅಸಮಾನತೆ ನಿವಾರಣೆ ಮತ್ತು ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ದೇಶವ್ಯಾಪಿ ಜಾತಿಗಣತಿ ನಡೆಸುವ ಕಾಂಗ್ರೆಸ್‌ ಭರವಸೆಯನ್ನು ಅವರದ್ದೇ ಪಕ್ಷದ ನಾಯಕ ಆನಂದ್‌ ಶರ್ಮಾ ವಿರೋಧಿಸಿದ್ದಾರೆ.

ಜಾತಿಗಣತಿ ಆಧಾರದ ಮೇಲೆ ಮರಾಠರಿಗೆ ಮೀಸಲಾತಿ

Mar 11 2024, 01:19 AM IST
ರಾಮನಗರ: ಜಾತಿ ಗಣತಿ ಆಧಾರದ ಮೇಲೆ ರಾಜ್ಯದ ಮರಾಠ ಸಮುದಾಯದವರಿಗೆ ರಾಜ್ಯ ಸರ್ಕಾರ ಮೀಸಲಾತಿ ನೀಡಲಿದ್ದು, ಈ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಹೇಳಿದರು.

ಜಾತಿಗಣತಿ ಜಾರಿಯಿಂದ ಮೀಸಲಾತಿ ಏರಿಕೆ ಸಾಧ್ಯ: ಎಲ್‌.ಸಂದೇಶ್‌

Mar 08 2024, 01:53 AM IST
ಸ್ವಾತಂತ್ರ್ಯ ಪೂರ್ವದಲ್ಲೇ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಎಲ್ಲ ಸಮುದಾಯಗಳಿಗೆ ಶೇ.75ರ ಮೀಸಲಾತಿಯನ್ನು ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಿದ್ದರು, ಮತ್ತೆ ಮೀಸಲಾತಿ ಏರಿಕೆಯಾಗಬೇಕಾದರೆ ಜಾತಿ ಸಮೀಕ್ಷೆಯ ವರದಿಯ ಜಾರಿ ಅತ್ಯಗತ್ಯ. ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು.

ಜಾತಿಗಣತಿ ಬಹಿರಂಗವಾದ್ರೆ ಎಲ್ರೂ ಒಪ್ಪುತ್ತಾರೆ: ಜಯಪ್ರಕಾಶ್ ಹೆಗ್ಡೆ

Mar 07 2024, 01:48 AM IST
ಮಾಜಿ ಸಂಸದ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಕನ್ನಡಪ್ರಭದೊಂದಿಗೆ ಜಾತಿ ಗಣತಿ ಕುರಿತು ಮಾತನಾಡಿದ್ದಾರೆ.

ಜಾತಿಗಣತಿ ವರದಿ ವಿರುದ್ಧ ಗಾಣಿಗ ಸಮಾಜದವರ ಹೋರಾಟ: ಅಶೋಕ ನಾಗಲೋಟಿ

Mar 05 2024, 01:37 AM IST
ಬಾಗಲಕೋಟೆ ನವನಗರದ ಜ್ಯೋತಿ ಕೋ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ ಗಾಣಿಗ ಸಮಾಜದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ನಾಗಲೋಟಿ ಮಾತನಾಡಿ, ಇಂದು ಎಲ್ಲಾ ರಾಜಕೀಯ ಪಕ್ಷಗಳು ಗಾಣಿಗ ಸಮಾಜವನ್ನು ತುಳಿಯಲು ಹುನ್ನಾರ ಮಾಡುತ್ತಿವೆ ಎಂದು ಆರೋಪಿಸಿದರು

10 ವರ್ಷ ಕಸದಬುಟ್ಟಿಯಲ್ಲಿದ್ದ ಜಾತಿಗಣತಿ ವರದಿ: ಶಾಮನೂರು ಆಕ್ರೋಶ

Mar 03 2024, 01:36 AM IST
ಜಾತಿ ಗಣತಿಯನ್ನು ತಂದು ಕೊಟ್ಟಿದ್ದಾರೆ, ಇವರು ಪಡೆದಿದ್ದಾರಷ್ಟೇ. ನಮ್ಮದು ವಿರೋಧವಂತೂ ಇದ್ದೇ ಇದೆ ಎಂದು ಡಾ.ಶಾಮನೂರು ಶಿವಶಂಕರಪ್ಪ ಅನಮಾಧಾನ ಹೊರಹಾಕಿದರು.

ಜಾತಿಗಣತಿ ಅತ್ಯಂತ ಅವೈಜ್ಞಾನಿಕ: ಸೋಮಶೇಖರರೆಡ್ಡಿ

Mar 02 2024, 01:51 AM IST
ನಮ್ಮ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ನನ್ನಂತೆ ಅನೇಕರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved