• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿಗಣತಿ ಆಧಾರದ ಮೇಲೆ ಮರಾಠರಿಗೆ ಮೀಸಲಾತಿ

Mar 11 2024, 01:19 AM IST
ರಾಮನಗರ: ಜಾತಿ ಗಣತಿ ಆಧಾರದ ಮೇಲೆ ರಾಜ್ಯದ ಮರಾಠ ಸಮುದಾಯದವರಿಗೆ ರಾಜ್ಯ ಸರ್ಕಾರ ಮೀಸಲಾತಿ ನೀಡಲಿದ್ದು, ಈ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಹೇಳಿದರು.

ಜಾತಿಗಣತಿ ಜಾರಿಯಿಂದ ಮೀಸಲಾತಿ ಏರಿಕೆ ಸಾಧ್ಯ: ಎಲ್‌.ಸಂದೇಶ್‌

Mar 08 2024, 01:53 AM IST
ಸ್ವಾತಂತ್ರ್ಯ ಪೂರ್ವದಲ್ಲೇ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಎಲ್ಲ ಸಮುದಾಯಗಳಿಗೆ ಶೇ.75ರ ಮೀಸಲಾತಿಯನ್ನು ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಿದ್ದರು, ಮತ್ತೆ ಮೀಸಲಾತಿ ಏರಿಕೆಯಾಗಬೇಕಾದರೆ ಜಾತಿ ಸಮೀಕ್ಷೆಯ ವರದಿಯ ಜಾರಿ ಅತ್ಯಗತ್ಯ. ಸಂವಿಧಾನದ ಆಶಯದಂತೆ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು.

ಜಾತಿಗಣತಿ ಬಹಿರಂಗವಾದ್ರೆ ಎಲ್ರೂ ಒಪ್ಪುತ್ತಾರೆ: ಜಯಪ್ರಕಾಶ್ ಹೆಗ್ಡೆ

Mar 07 2024, 01:48 AM IST
ಮಾಜಿ ಸಂಸದ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಕನ್ನಡಪ್ರಭದೊಂದಿಗೆ ಜಾತಿ ಗಣತಿ ಕುರಿತು ಮಾತನಾಡಿದ್ದಾರೆ.

ಜಾತಿಗಣತಿ ವರದಿ ವಿರುದ್ಧ ಗಾಣಿಗ ಸಮಾಜದವರ ಹೋರಾಟ: ಅಶೋಕ ನಾಗಲೋಟಿ

Mar 05 2024, 01:37 AM IST
ಬಾಗಲಕೋಟೆ ನವನಗರದ ಜ್ಯೋತಿ ಕೋ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ ಗಾಣಿಗ ಸಮಾಜದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ನಾಗಲೋಟಿ ಮಾತನಾಡಿ, ಇಂದು ಎಲ್ಲಾ ರಾಜಕೀಯ ಪಕ್ಷಗಳು ಗಾಣಿಗ ಸಮಾಜವನ್ನು ತುಳಿಯಲು ಹುನ್ನಾರ ಮಾಡುತ್ತಿವೆ ಎಂದು ಆರೋಪಿಸಿದರು

10 ವರ್ಷ ಕಸದಬುಟ್ಟಿಯಲ್ಲಿದ್ದ ಜಾತಿಗಣತಿ ವರದಿ: ಶಾಮನೂರು ಆಕ್ರೋಶ

Mar 03 2024, 01:36 AM IST
ಜಾತಿ ಗಣತಿಯನ್ನು ತಂದು ಕೊಟ್ಟಿದ್ದಾರೆ, ಇವರು ಪಡೆದಿದ್ದಾರಷ್ಟೇ. ನಮ್ಮದು ವಿರೋಧವಂತೂ ಇದ್ದೇ ಇದೆ ಎಂದು ಡಾ.ಶಾಮನೂರು ಶಿವಶಂಕರಪ್ಪ ಅನಮಾಧಾನ ಹೊರಹಾಕಿದರು.

ಜಾತಿಗಣತಿ ಅತ್ಯಂತ ಅವೈಜ್ಞಾನಿಕ: ಸೋಮಶೇಖರರೆಡ್ಡಿ

Mar 02 2024, 01:51 AM IST
ನಮ್ಮ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ನನ್ನಂತೆ ಅನೇಕರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಾತಿಗಣತಿ ವರದಿಗೆ ಲಿಂಗಾಯತ, ಒಕ್ಕಲಿಗರ ವಿರೋಧ

Mar 02 2024, 01:47 AM IST
ರಾಜ್ಯ ಸರ್ಕಾರ ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತಿದ್ದಂತೆಯೇ ಮುಂದುವರೆದ ವರ್ಗಗಳ ವಿರೋಧ ವ್ಯಕ್ತವಾಗಿದ್ದು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಒಕ್ಕಲಿಗ ಮೀಸಲಾತಿ ಹೋರಾಟ ವೇದಿಕೆಯು ಈ ವರದಿಯ ಜಾರಿಗೆ ಮುಂದಾದರೆ ಹೋರಾಟ ನಡೆಸುವ ಸುಳಿವು ನೀಡಿವೆ.

ಜಾತಿಗಣತಿ ಅವೈಜ್ಞಾನಿಕವಾಗಿದ್ದರೆ ಪ್ರತಿಭಟನೆಗೆ ಸಿದ್ಧ: ಶ್ರೀಶೈಲ ಜಗದ್ಗುರು

Mar 02 2024, 01:45 AM IST
ಸರ್ಕಾರಕ್ಕೆ ಕಳೆದ ಎರಡು ದಿನಗಳ ಹಿಂದೆ ನೀಡಿರುವ ಜಾತಿ ಜನಗಣತಿಯ ವರದಿ ಅವೈಜ್ಞಾನಿಕವಾಗಿದ್ದರೆ ವೀರಶೈವ ಲಿಂಗಾಯತರು ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿ ಹೋರಾಟ ಮಾಡಿ ಪ್ರತಿಭಟಿಸಿರಿ.

ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟಲು ಜಾತಿಗಣತಿ ವರದಿ ಸಿದ್ಧಪಡಿಸಲಾಗಿದೆ: ಸಿ.ಟಿ. ರವಿ ಆರೋಪ

Mar 02 2024, 01:45 AM IST
ಹಿಂದೂ ಭಾವನೆಯಲ್ಲಿ ಜನ ಮತ ಹಾಕಬಾರದು ಎಂಬ ರಾಜಕೀಯ ಸಂಚಿನ ಭಾಗವಾಗಿ ಈ ವರದಿ ನೀಡಿದ್ದು, ಕಾಂಗ್ರೆಸ್ ಟೂಲ್ ಕಿಟ್‌ ನ ಭಾಗವಾಗಿ ಈ ವರದಿ ಇದೆ. ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ಮಗುವನ್ನು ತೂಗೋ ಕೆಲಸ ಮತ್ತು ಚಿವುಟೋ ಕೆಲಸ ಎರಡನ್ನೂ ಮಾಡುತ್ತಿದೆ. ವರದಿ ವಿಚಾರವಾಗಿ ಕಾಂಗ್ರೆಸ್‌ ನಲ್ಲಿ ಒಬ್ಬೊಬ್ಬರು ಒಂದೊಂದು ನಿಲುವು ಹೊಂದಿದ್ದು, ವರದಿ ವಿಚಾರದಲ್ಲಿ ಮುಖ್ಯಮಂತ್ರಿ ನಡೆಯನ್ನು ಒಪ್ಪದವರು ರಾಜೀನಾಮೆ ಕೊಟ್ಟು ಹೊರ ಬರಲಿ, ಅದನ್ನು ಬಿಟ್ಟು ನಾಟಕ ಆಡುವುದು ಬೇಡ.

ತಾಕತ್ತಿದ್ದರೆ ಸಿಎಂ ಜಾತಿಗಣತಿ ವರದಿ ಜಾರಿ ಮಾಡಲಿ: ಎಚ್‌ಡಿಕೆ

Jan 31 2024, 02:22 AM IST
ಜಾತಿಗಣತಿಯ ಕಾಂತರಾಜು ವರದಿಯನ್ನು ಹಿಡಿದುಕೊಂಡು ಪ್ರತಿದಿನ ಭಾಷಣ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕತ್ತು ಇದ್ದರೆ ಆ ವರದಿಯನ್ನು ಸ್ವೀಕರಿಸಿ ಜಾರಿ ಮಾಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೇರ ಸವಾಲು ಹಾಕಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved