ಜಾನಪದ ವೈವಿಧ್ಯತೆ ಉಳಿಸಿ ಬೆಳೆಸುವ ಜವಾಬ್ದಾರಿ ವಿವಿ ಮೇಲಿದೆ-ಸಚಿವ ಡಾ. ಎಂ.ಸಿ. ಸುಧಾಕರ
Dec 03 2024, 12:34 AM ISTನಮ್ಮಲ್ಲಿ ವೈವಿಧ್ಯತೆ ಇದೆ, ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಜೀವನದ ಪ್ರತಿ ಹಂತದಲ್ಲಿ ವೈವಿಧ್ಯತೆ ಕಾಣುತ್ತದೆ, ಪ್ರಪಂಚದ ಬೇರೆ ದೇಶಗಳನ್ನು ನೋಡಿದಾಗ ನಮ್ಮ ಕಲೆ, ಸಂಸ್ಕೃತಿ, ಕ್ರೀಡೆ ಹಾಗೂ ಪ್ರತಿಭೆ ಅಗಾಧವಾಗಿದೆ. ಜಾನಪದ ವೈವಿಧ್ಯತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಜಾನಪದ ವಿಶ್ವವಿದ್ಯಾಲಯದ ಮೇಲಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅಭಿಪ್ರಾಯಪಟ್ಟರು.