25ಕ್ಕೆ ಜಾನಪದ ಸಂಭ್ರಮ, ಪ್ರಶಸ್ತಿ ಪ್ರದಾನ: ಡಾ.ಶರಣಪ್ಪ ಗೋನಾಳ
Nov 22 2024, 01:18 AM IST ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ, ಜಾನಪದ ಸಂಭ್ರಮ-2024 ಜಾನಪದ ಹಾಡು,ನೃತ್ಯ, ಭರತನಾಟ್ಯ ಹಾಗೂ ಸಂಗೀತ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಇದೇ ನ.25 ರಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ.ಶರಣಪ್ಪ ಗೋನಾಳ ತಿಳಿಸಿದರು.