• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಸಿಹಿತ್ಲು: ನಾರಾಯಣಗುರು ಸೇವಾ ಸಂಘ ಸುವರ್ಣ ಸಂಭ್ರಮ, ಜಾನಪದ ಮೆರವಣಿಗೆ

Jan 25 2025, 01:03 AM IST
ಶನಿವಾರ ಬಿಲ್ಲವ, ಈಡಿಗ ಸೇರಿದಂತೆ 26 ಪಂಗಡಗಳ ವಿಶ್ವ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ವಿಧಾನಸಭಾ ಅಧ್ಯಕ್ಷ ಯು ಟಿ. ಖಾದರ್‌, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ, ಸಚಿವರಾದ ದಿನೇಶ್‌ ಗುಂಡೂರಾವ್‌, ಮಧು ಬಂಗಾರಪ್ಪ, ತೆಲಂಗಾಣ ರಾಜ್ಯಪಾಲ ತಮಿಳ್‌ ಇಸ್ಯೆ ಸೌಂದರ ರಾಜನ್‌, ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್‌, ಸಮಾಜದ ಸಂಸದರು, ಶಾಸಕರು, ಮಾಜಿ ಸಂಸದರು, ವಿಧಾನ ಪರಿಷತ್‌ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಜಾನಪದ ಸಂಸ್ಕೃತಿ ಮಕ್ಕಳಲ್ಲಿ ಬೆಳೆಸಿ

Jan 24 2025, 12:46 AM IST
ಇಂದಿನ ಆಧುನಿಕ ಯುಗದಲ್ಲಿ ಜಾನಪದ ಕಲೆಗಳು ಮೊಬೈಲ್ಗಳಲ್ಲಿ ಮಾತ್ರ ಪ್ರದರ್ಶನವಾಗುವ ಕಾಲವಾಗಿದೆ. ಆದರೆ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮ ಮಕ್ಕಳ ಮೂಲಕ ಆಯೋಜಿಸುವುದು ಸೃಜನಶೀಲವಾದ ಚಟುವಟಿಕೆಗಳಾಗಿವೆ

ಜಾನಪದ ಸಾಹಿತ್ಯದಲ್ಲಿ ನೀತಿಪಾಠವಿದೆ: ಹನುಮಂತಪ್ಪ

Jan 23 2025, 12:46 AM IST
ಜಾನಪದ ಕಲೆ ನಮ್ಮ ಜೀವನದ ಒಂದು ಭಾಗವಾಗಿದೆ.

ಮೆರವಣಿಗೆಗೆ ಮೆರುಗು ತಂದ ಜಾನಪದ ಕಲಾತಂಡಗಳು

Jan 21 2025, 12:31 AM IST
ಗಜೇಂದ್ರಗಡದಲ್ಲಿ ಜಿಲ್ಲಾ ಮಟ್ಟದ ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಪ್ರಯುಕ್ತ ತಾಯಿ ಭುವನೇಶ್ವರಿ ದೇವಿ ಭಾವಚಿತ್ರ ಹಾಗೂ ಸಮ್ಮೇಳನಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ ಅವರ ಮೆರವಣಿಗೆ ನಡೆಯಿತು.

ಜಾನಪದ ಕಲೆ ಸಮಾಜದ ಐಕ್ಯತೆ ಬೆಸೆಯುವ ಕೊಂಡಿ

Jan 20 2025, 01:32 AM IST
ಕನಕಪುರ: ಜಾನಪದ ಕಲೆಗಳು ಸಮಾಜದಲ್ಲಿ ಐಕ್ಯತೆ ಯನ್ನು ಬೆಸೆಯುವ ಕೊಂಡಿಗಳಾಗಿವೆ, ಇಂತಹ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಾನಪದ ಗಾಯಕ ಡಾ.ಜೋಗಿಲ ಸಿದ್ದರಾಜು ತಿಳಿಸಿದರು.

ಜಾನಪದ, ಶಿಷ್ಟ ಪರಂಪರೆಯಲ್ಲಿ ಒಳ್ಳೆಯದನ್ನೇ ಹೆಕ್ಕಬೇಕು

Jan 20 2025, 01:30 AM IST
ದೇಶದಲ್ಲಿ ಮೌಢ್ಯ, ಅಂಧಶ್ರದ್ಧೆ ಜೊತೆಗೆ ಒಳ್ಳೆಯದೂ ಇದೆ. ಜಾನಪದ ಮತ್ತು ಶಿಷ್ಟ ಪರಂಪರೆಯಲ್ಲೂ ಒಳ್ಳೆಯದು, ಕೆಟ್ಟದ್ದೂ ಇರುತ್ತದೆ. ಅದರಲ್ಲಿ ಒಳ್ಳೆಯದನ್ನು ಮಾತ್ರ ಹೆಕ್ಕಿ ತೆಗೆಯುವ ಮನಸ್ಥಿತಿ ನಮ್ಮದಾಗಬೇಕು ಎಂದು ಹಿರಿಯ ವಿದ್ವಾಂಸ ಡಾ.ಕೃಷ್ಣಮೂರ್ತಿ ಹನೂರು ದಾವಣಗೆರೆಯಲ್ಲಿ ಹೇಳಿದ್ದಾರೆ.

ಮಾಸ್ಕೇರಿ ಅವ್ವನ ಜಾನಪದ ಕಾವ್ಯ ಪ್ರಶಸ್ತಿಗೆ ಅನುಸೂಯ ದೇವನೂರು ಆಯ್ಕೆ

Jan 18 2025, 12:46 AM IST
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಭಾವಗೀತೆ ಕವಿಯೆಂದೇ ಹೆಸರಾದ ಮಾಸ್ಕೇರಿ ಎಂ.ಕೆ. ನಾಯಕ್ ಅವರು ಸ್ಥಾಪಿಸಿರುವ ಈ ವೇದಿಕೆ ವತಿಯಿಂದ ಪ್ರತಿವರ್ಷ ಅವರ ತಾಯಿಯ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಬಾರಿ ಅನುಸೂಯ ದೇವನೂರು ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ರಂಗಭೂಮಿಯ ವಿಶಿಷ್ಟ ಗೌರವಕ್ಕೆ ಮಣ್ಣಿನ ಗುಣ, ಜಾನಪದ ಕಾರಣ: ಮಂಡ್ಯ ರಮೇಶ್

Jan 18 2025, 12:45 AM IST
ಮೈಸೂರಿನಲ್ಲಿ ರಾಜರ ಕಾಲದಿಂದಲೂ ನಾಟಕಕ್ಕೆ ಪ್ರೋತ್ಸಾಹ ಸಿಗುತ್ತಿದೆ. ಗುಬ್ಬಿ ವೀರಣ್ಣ ಕಂಪನಿಯನ್ನು ಕರೆಸಿ, ಜಗನ್ಮೋಹನ ಅರಮನೆಯಲ್ಲಿ ರಾಜರು ನಾಟಕ ಮಾಡಿಸಿ, ಪ್ರೋತ್ಸಾಹಿಸಿದ್ದರು. ಈಗಲೂ ಕೂಡ ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿದರೆ ಜನ ಖಂಡಿತಾ ಬೆಂಬಲ ನೀಡುತ್ತಾರೆ. ಉತ್ತಮ ನಾಟಕಕ್ಕೆ ಸೋಲೇ ಇಲ್ಲ. ಜನ ಬಂದೇ ಬರುತ್ತಾರೆ.

ಜನಪದರ ಜೀವನದ ಅಭಿವ್ಯಕ್ತಿ ಜಾನಪದ ಸಾಹಿತ್ಯ

Jan 17 2025, 12:48 AM IST
ಉತ್ತರ ಕರ್ನಾಟಕದ ಜಾನಪದ ಕಲಾವಿದರ ತವರು. ಆದರೆ, ಕಲಾವಿದರಿಗೆ ಸಿಗಬೇಕಾದ ಸೌಲಭ್ಯಗಳು ಸಿಗದಿರುವುದು ವಿಷಾದ. ಜಾನಪದ ಕಲಾ ಶ್ರೀಮಂತಿಕೆ ಉಳಿಯಬೇಕಾದರೆ ಸೌಲಭ್ಯ ನೀಡಬೇಕು.

ಜಾನಪದ ವಿಶ್ವವಿದ್ಯಾಲಯದ ಫಲಿತಾಂಶ ಬಿಡುಗಡೆಗೆ ಆಗ್ರಹ

Jan 17 2025, 12:46 AM IST
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಎಲ್ಲ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವಿತೀಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆಗಾಗಿ ಹಾಗೂ ಮುದ್ರಿತ ಅಂಕಪಟ್ಟಿ ಸೇರಿದಂತೆ ವಿದ್ಯಾರ್ಥಿಗಳ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕುಲಸಚಿವ ಸಿ.ಟಿ. ಗುರುಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved