ಜೀವನ ಪದ್ಧತಿಯ ಜಾನಪದ ಉಳಿವು ಅಗತ್ಯ: ವೆಂಕಟ್ ರಾಜ
Aug 30 2024, 01:11 AM ISTವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ‘ಜಾನಪದ ವೈವಿಧ್ಯ ಕಾರ್ಯಕ್ರಮ’ನಡೆಯಿತು.