ಹೆಬ್ಬಾಲೆ: ಮಾ.2ರಂದು ಜಾನಪದ ಗ್ರಾಮಸಿರಿ ಸಂಭ್ರಮ
Feb 06 2024, 01:34 AM ISTಹೆಬ್ಬಾಲೆಯಲ್ಲಿ ಮಾ.೨ರಂದು ಬೆಳಗ್ಗೆ 8.30 ಗಂಟೆಗೆ ಪೂರ್ಣಕುಂಭ ಕಳಶದೊಂದಿಗೆ ಎತ್ತಿನಗಾಡಿಯಲ್ಲಿ ಅತಿಥಿಗಳನ್ನು ಮೆರವಣಿಗೆ ನಡೆಸಿ ವೇದಿಕೆಗೆ ಕರೆತರಲಾಗುವುದು. ಮೂರು ಗ್ರಾಮದ ಪ್ರಮುಖರ ಸಮ್ಮುಖದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಜಾನಪದ ಗೋಷ್ಠಿ, ಜಾನಪದ ಕ್ರೀಡಾ ಸ್ಪರ್ಧೆ, ಜಾನಪದ ನೃತ್ಯ, ಗೀತಗಾಯನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಭೆ ನಿರ್ಧರಿಸಿತು.