• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಸುಕಾಗುತ್ತಿವೆ ಸಂಸ್ಕೃತಿ ಬಿಂಬಿಸುವ ಜಾನಪದ ಕಲೆ: ವೈ.ಎಸ್.ವಿ.ದತ್ತ

Jan 17 2024, 01:45 AM IST
ಯಗಟಿ ಗ್ರಾಮದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ದ್ವಿತೀಯ ಜಾನಪದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ವೈ.ಎಸ್.ವಿ.ದತ್ತ ಬದಲಾಗುತ್ತಿರುವ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿ ಬಿಂಬಿಸುವ ಜಾನಪದ ಕಲೆಗಳು ಮಸುಕಾಗುತ್ತಿದೆ ಎಂಬ ಬೇಸರ ವಿದ್ದರೂ ತಲ ತಲಾಂತರದಿಂದ ಬಂದಿರುವ ಜಾನಪದಕ್ಕೆ ಎಂದೂ ಅಳಿವಿಲ್ಲ ಎಂದರು.

ಜಾನಪದ ಕಲೆ ಉಳಿಸಿ ಬೆಳೆಸಲು ಪ್ರಯತ್ನಿಸಿ: ಚೆನ್ನವೀರ ಶಿವಾಚಾರ್ಯರು

Jan 14 2024, 01:31 AM IST
ಮನುಷ್ಯನಲ್ಲಿನ ಜನಪದ ಕಲೆ ಸಾಹಿತ್ಯವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅದನ್ನು ಒಲಿಸಿಕೊಳ್ಳಬೇಕಾದರೆ ಬಹಳ ಪ್ರಯತ್ನ ಪಡಬೇಕಾಗಿದೆ ಎಂದು ಶ್ರೀಗಳು ಹೇಳಿದರು. ಬಸವಕಲ್ಯಾಣ ತಾಲೂಕಿನ ಪಂಡರಗೇರಾ ಗ್ರಾಮದಲ್ಲಿ ದಮ್ಮದೀಪ ಕಾರ್ಯಕ್ರಮ ನಡೆಯಿತು.

ಜಾನಪದ ವಿವಿ ಅಕ್ರಮ ನೇಮಕಾತಿ ಸಿಬಿಐ ತನಿಖೆಗೆ ವಹಿಸಿ

Jan 13 2024, 01:32 AM IST
ಹಾವೇರಿ ಜಿಲ್ಲೆ ಜಾನಪದ ವಿವಿ 24 ಬೋಧಕ-ಬೋಧಕೇತರ ಹುದ್ದೆಗಳು ಅಕ್ರಮವಾಗಿ ನೇಮಿಸಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದರೂ, ಮೌನ ವಹಿಸಿರುವುದು ಏಕೆ ಎಂದು ಹೋರಾಟಗಾರ ಶಿವಸೋಮಣ್ಣ ನಿಟ್ಟೂರ ಪ್ರಶ್ನಿಸಿದ್ದಾರೆ.

ಯುವ ಜನತೆಯಲ್ಲಿ ಜಾನಪದ ಜಾಗೃತವಾಗಲಿ: ಟೆಂಗಿನಕಾಯಿ

Jan 12 2024, 01:45 AM IST
ಇಂದಿನ ಕಾಲದಲ್ಲಿ ಜಾನಪದ ಕಲಾವಿದರನ್ನು ಹಾಗೂ ಕಲಾ ಸಂಸ್ಥೆಗಳನ್ನು ಉಳಿಸಿ ಬೆಳೆಸಬೇಕಾದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸ್ವರ್ಣ ಮಯೂರಿ ಸಾಂಸ್ಕೃತಿಕ ಸಂಸ್ಥೆ ಮಕ್ಕಳಲ್ಲಿ ಹಾಗೂ ಯುವಕರಲ್ಲಿ ಜಾನಪದ ಕಲೆ ಕಲಿಸುವ ಕಾರ್ಯ ಕೈಗೊಂಡಿರುವುದು ಅಭಿನಂದನಾರ್ಹ

ಕಲೆ ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ: ಜಿ.ಬಿ.ಸುರೇಶ್

Jan 11 2024, 01:30 AM IST
ಎಲ್ಲಾ ಭಾರತೀಯರ ಸಂಸ್ಕೃತಿ, ಕಲೆ, ಸಾಹಿತ್ಯ ಸಂಗೀತದ ತಾಯಿ ಬೇರು ಜಾನಪದ ಕಲೆ, ಸಾಹಿತ್ಯ, ಸಂಗೀತವೇ ಆಗಿದೆ ಎಂದು ಲಕ್ಕವಳ್ಳಿಯ ಗಣಪತಿ ಸಮುದಾಯ ಭವನದಲ್ಲಿ ತರೀಕೆರೆ ತಾಲೂಕು ಕರ್ನಾಟಕ ಜಾನಪದ ಪರಿಷತ್‌ ನಿಂದ ತರೀಕೆರೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಹಮ್ಮಿಕೊಳ್ಳಲು ಏರ್ಪಡಸಿದ್ದ ಪೂರ್ವಬಾವಿ ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದ್ದಾರೆ.

ಜಾನಪದ ಕಲೆ ಬೆಳೆಸಲು ಯುವಜನತೆ ಮಾನಸಿಕವಾಗಿ ಸಿದ್ಧರಾಗಬೇಕು :ಶಾಸಕ ಎಆರ್‌ಕೆ

Jan 10 2024, 01:46 AM IST
ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೇ ನಮ್ಮ ಜಾನಪದ ಕಲೆ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸಲು ಮಾನಸಿಕವಾಗಿ ಸಿದ್ದರಾಗಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಅಭಿಪ್ರಾಯಪಟ್ಟರು.

ಜಾನಪದ ಕಲೆ ಬೆಳೆಸಲು ಯುವಜನತೆ ಮಾನಸಿಕವಾಗಿ ಸಿದ್ಧರಾಗಬೇಕು :ಶಾಸಕ ಎಆರ್‌ಕೆ

Jan 10 2024, 01:46 AM IST
ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೇ ನಮ್ಮ ಜಾನಪದ ಕಲೆ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸಲು ಮಾನಸಿಕವಾಗಿ ಸಿದ್ದರಾಗಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಅಭಿಪ್ರಾಯಪಟ್ಟರು.

ಜಾನಪದ ಕಲೆ, ಕಲಾವಿದರನ್ನು ಉಳಿಸಿ: ಶಾಸಕ ಅರವಿಂದಕುಮಾರ ಅರಳಿ

Jan 09 2024, 02:00 AM IST
ಕಲಾವಿದರನ್ನು ಉಳಿಸಲು ಸರ್ಕಾರದಿಂದ ವಿವಿಧ ಕಾರ್ಯಕ್ರಮ ಆಯೋಜನೆ: ವಿಧಾನ ಪರಿಷತ್‌ ಸದಸ್ಯ. ಬೀದರ್‌ ಜಿಲ್ಲಾಡಳಿತ ವತಿಯಿಂದ ಕರ್ನಾಟಕ 50ರ ಸಂಭ್ರಮದ ನಿಮಿತ್ತ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಉತ್ಸವ ಹಮ್ಮಿಕೊಳ್ಲಲಾಗಿತ್ತು.

ಜಾನಪದ ಕಲೆ, ಸಂಸ್ಕೃತಿ ಕಾಪಾಡಲು ಜಾನಪದ ಪರಿಷತ್‌ ಸಕ್ರಿಯ: ಲಕ್ಕಮ್ಮ ಸಿದ್ದಪ್ಪ

Jan 08 2024, 01:45 AM IST
ಪಾಶ್ಚಾತ್ಯ ಸಂಸ್ಕೃತಿಯ ದಾಳಿಗೆ ಸಿಲುಕಿ ನಲುಗುತ್ತಿರುವ ಜಾನಪದ ಕಲೆ ಸಂಸ್ಕೃತಿಯನ್ನು ಕಾಪಾಡಲು ಕರ್ನಾಟಕ ಜಾನಪದ ಪರಿಷತ್ತು ಕಡೂರು ತಾಲೂಕು ಮತ್ತು ಜಿಲ್ಲಾ ಘಟಕಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತೋಷದ ವಿಚಾರ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರು ಹಾಗು ಶಾಸಕ ಕೆ ಎಸ್ ಆನಂದ್‌ ಅವರ ತಾಯಿ ಲಕ್ಕಮ್ಮ ಸಿದ್ದಪ್ಪ ಹೇಳಿದರು.

ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯವಾಗಲಿ: ಪುರಸಭೆ ಸದಸ್ಯ ವಸಂತ ಮೇಲಿನಮನಿ

Jan 06 2024, 02:00 AM IST
ಇಂದು ಆಧುನಿಕತೆಯ ಪರಿಣಾಮ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಯುವಕರು ದುರ್ಬಳಕೆ ಮಾಡುತ್ತಿದ್ದು, ತಮ್ಮ ಭವಿಷಕ್ಕೆ ತಾವೇ ಕಲ್ಲು ಹಾಕಿಕೊಳ್ಳುತ್ತಿದ್ದಾರೆ. ಮನೆಯಲ್ಲಿನ ಹಿರಿಯರು ಹಾಗೂ ಪಾಲಕರು ತಮ್ಮ ಮನೆಯ ಮಕ್ಕಳನ್ನು ಹಾಗೂ ಯುವಕರನ್ನು ನಿಯಂತ್ರಣದಲ್ಲಿಡಬೇಕು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved