• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಿ

Jun 29 2024, 12:37 AM IST
ಎಲ್ಲರೂ ಜಾನಪದ ಸಂಸ್ಕೃತಿ ಕಲೆಗಳನ್ನು ಪ್ರೀತಿಸಿ, ಗೌರವಿಸಿ, ಉಳಿಸಿ ಬೆಳೆಸುವಂತಾಗಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ.ಮಂಜಮ್ಮ ಜೋಗತಿ ಹೇಳಿದರು.

ಜಾನಪದ ವಿವಿ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ

Jun 24 2024, 01:35 AM IST
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ೨೦೨೨-೨೩ ಹಾಗೂ ೨೦೨೩-೨೪ನೇ ಸಾಲಿನ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಕುಲಪತಿಗಳಾದ ಪ್ರೊ.ಟಿ. ಎಂ ಭಾಸ್ಕರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕುಲಸಚಿವರಾದ ಪ್ರೊ.ಸಿ.ಟಿ. ಗುರುಪ್ರಸಾದ್ ಅವರ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಜರುಗಿತು.

ಜಾನಪದ ಸಾಹಿತ್ಯ ರಚನೆಗೆ ಸ್ತ್ರೀ ಸ್ಫೂರ್ತಿ: ಡಾ.ಕಾವೇರಿ

Jun 21 2024, 01:01 AM IST
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದಿಂದ ಆಯೋಜಿಸಲಾಗಿದ್ದ ಜಾನಪದ ಸಾಹಿತ್ಯದಲ್ಲಿ ಸ್ತ್ರೀ ಕುರಿತ ವಿಶೇಷ ಕಾರ್ಯಕ್ರಮವನ್ನು ನಾಪೋಕ್ಲು ಸ.ಪ್ರ.ದ.ಕಾಲೇಜಿನ ಪ್ರಾಂಶುಪಾಲೆ ಡಾ.ಕಾವೇರಿ ಉದ್ಘಾಟಿಸಿದರು.

ಜಾನಪದ ವಿದ್ವಾಂಸೆ ಡಾ.ಜಯಲಕ್ಷ್ಮೀ ಸೀತಾಪುರ ನಿಧನ

Jun 17 2024, 01:42 AM IST
ಖ್ಯಾತ ಜಾನಪದ ವಿದ್ವಾಂಸರಾದ ಡಾ. ಜಯಲಕ್ಷ್ಮೀ ಸೀತಾಪುರ (70) ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಭಾನುವಾರ ನಿಧನರಾದರು.

ಜಾನಪದ ಪರಿಷತ್‌ ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ

Jun 11 2024, 01:31 AM IST
ಕರ್ನಾಟಕ ಜಾನಪದ ಪರಿಷತ್ತು ಉತ್ತರ ಕನ್ನಡ ಜಿಲ್ಲಾ ಘಟಕ ರಚನೆ ಮಾಡಲಾಗಿದ್ದು, ಡಾ. ವೆಂಕಟೇಶ ನಾಯ್ಕ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪರಿಷತ್‌ ಕಾರ್ಯಚಟುವಟಿಕೆ ಕುರಿತು ಅವರು ವಿವರಿಸಿದ್ದಾರೆ.

ಕರ್ನಾಟಕ ಜಾನಪದ ವಿವಿಯಲ್ಲಿ 15 ದಿನ ವನಮಹೋತ್ಸವ

Jun 06 2024, 12:31 AM IST
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಿಂದ 15 ದಿನಗಳ ವನಮಹೋತ್ಸವ ಆಚರಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಹೇಳಿದ್ದಾರೆ.

ಜಾನಪದ ತಜ್ಞ ಡಾ. ಎಂ.ಜಿ. ಈಶ್ವರಪ್ಪ ನಿಧನ

Jun 02 2024, 01:45 AM IST
ಜನಪದ ವಿದ್ವಾಂಸ, ಬಾಪೂಜಿ ವಿದ್ಯಾಸಂಸ್ಥೆ ಶೈಕ್ಷಣಿಕ ನಿರ್ದೇಶಕ ಹಾಗೂ ನಿವೃತ್ತ ಪ್ರಾಚಾರ್ಯ, ಜಾನಪದ ತಜ್ಞ ಡಾ. ಎಂ.ಜಿ. ಈಶ್ವರಪ್ಪ ಅವರು ಶನಿವಾರ ಶ್ವಾಸಕೋಶ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ ಬಸಮ್ಮ, ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಜೂ.2ರ ಭಾನುವಾರ ದಾವಣಗೆರೆಯಲ್ಲಿ ನಡೆಯಲಿದೆ.

ಎಲ್ಲಾ ಕಲೆಗಳಿಗೂ ಜಾನಪದ ಕಲೆ ತಾಯಿಬೇರಿದ್ದಂತೆ: ಹಾರೋಹಳ್ಳಿ ಧನ್ಯಕುಮಾರ್

May 28 2024, 01:00 AM IST
ಈ ಹಿಂದೆ ಹಳ್ಳಿಗಳಲ್ಲಿ ರಾಗಿ ಬೀಸುವಾಗ ಹಾಗೂ ಮದುವೆ ಹಾಗೂ ಇತರೆ ಶುಭ ಕಾರ್ಯಗಳಲ್ಲಿ ತಾಯಂದಿರುವ ಸೋಪಾದೆ ಪದ ಹಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವುಗಳು ಮಾಯವಾಗಿವೆ. ಈ ಮಧ್ಯೆಯೂ ಗ್ರಾಮೀಣ ಪ್ರದೇಶದಲ್ಲಿ ಜಾನಪದ ಕಲೆ ಹಾಗೂ ಅದರ ಪ್ರಕಾರಗಳು ಇನ್ನೂ ಉಳಿದಿವೆ. ಇದು ಸಮಾಧಾನಕಾರ ಸಂಗತಿಯಾಗಿದೆ.

28ರಂದು ಜಾನಪದ ದಿಕ್ಕು-ದೆಸೆ ಅಧ್ಯಯನ ಶಿಬಿರ: ಡಿ.ಮಂಜುನಾಥ

May 26 2024, 01:37 AM IST
ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸಲಿದ್ದು, ಕಜಾಪ ಕಾರ್ಯಾಧ್ಯಕ್ಷ ಹಂಪಿ ಕನ್ನಡ ವಿವಿ. ವಿಶ್ರಾಂತ ಕುಲಪತಿ ಡಾ.ಹಿ.ಚಿ. ಬೋರಲಿಂಗಯ್ಯ ಆಶಯ ನುಡಿಗಳನ್ನಾಡಲಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಪ್ರೊ.ಎನ್. ರಾಜೇಶ್ವರಿ, ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷ ಡಾ. ಸಬಿತಾ ಬನ್ನಾಡಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಜಾನಪದ ಸೊಗಡು ಮತ್ತೆ ಮೈದುಂಬಿಕೊಳ್ಳಲಿ: ಮಿಮಿಕ್ರಿ ಗೋಪಿ

May 26 2024, 01:34 AM IST
ಆಧುನಿಕ ಜಗತ್ತಿನ ಕಾಲೇಜು ಶಿಕ್ಷಣ ವ್ಯವಸ್ಥೆಯ ದಿನಗಳಲ್ಲೂ ದೇಶಿ ಪರಂಪರೆ, ಪಾರಂಪರಿಕ ಪದ್ದತಿಯನ್ನು ಉಳಿಸಿ ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಮೂಲಕ ಮರೆಯಾಗುತ್ತಿರುವ ಜಾನಪದ ಸೊಗಡು ಮತ್ತೆ ಮೈದುಂಬಿಕೊಳ್ಳಬೇಕೆಂದು ಹಾಸ್ಯನಟ ಮಿಮಿಕ್ರಿ ಗೋಪಿ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved