ಜಾನಪದ ಲೋಕಕ್ಕೆ ಬಿಡುಗಡೆ ಆಗದ ಅನುದಾನ
Oct 16 2023, 01:45 AM ISTರಾಮನಗರ: ಕರ್ನಾಟಕ ಜಾನಪದ ಪರಿಷತ್ ಗೆ ರಾಜ್ಯ ಸರ್ಕಾರ ಪ್ರತಿವರ್ಷ ನೀಡುವ 1 ಕೋಟಿ ಹಾಗೂ ಬಜೆಟ್ ನಲ್ಲಿ ಘೋಷಿಸಿರುವ 2 ಕೋಟಿ ವಿಶೇಷ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಇದರಿಂದ ಜಾನಪದ ಲೋಕದಲ್ಲಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಹಾಗೂ ಕಾರ್ಯಕ್ರಮ ಆಯೋಜನೆಗೆ ತೊಡಕಾಗುತ್ತಿದೆ ಎಂದು ಪರಿಷತ್ ಅಧ್ಯಕ್ಷ ಪ್ರೊ.ಹಿ.ಶಿ.ರಾಮಚಂದ್ರೇಗೌಡ ತಿಳಿಸಿದರು.