• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನಪದ ಕಲಾ ದರ್ಶನ ಹೆಸರಿನಲ್ಲಿ ಪ್ಯಾಕೇಜ್‌ ಟೂರ್

Oct 16 2023, 01:46 AM IST
ರಾಮನಗರ: ಜಾನಪದ ಸಂಸ್ಕೃತಿ ಹಾಗೂ ಕಲೆಗಳ ಸಂಗ್ರಹಾಲಯವಾದ ರಾಮನಗರದ ಜಾನಪದ ಲೋಕದತ್ತ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು "ಜಾನಪದ ಕಲಾ ದರ್ಶನ " ಹೆಸರಿನಲ್ಲಿ ಪ್ಯಾಕೇಜ್‌ ಟೂರ್‌ ವ್ಯವಸ್ಥೆಯನ್ನು ಜಾರಿ ಮಾಡಿದೆ.

ಜಾನಪದ ಲೋಕದಲ್ಲಿ ದಸರಾ ಬೊಂಬೆಗಳ ಪ್ರದರ್ಶನ

Oct 16 2023, 01:45 AM IST
ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.

ಜಾನಪದ ಲೋಕಕ್ಕೆ ಬಿಡುಗಡೆ ಆಗದ ಅನುದಾನ

Oct 16 2023, 01:45 AM IST
ರಾಮನಗರ: ಕರ್ನಾಟಕ ಜಾನಪದ ಪರಿಷತ್‌ ಗೆ ರಾಜ್ಯ ಸರ್ಕಾರ ಪ್ರತಿವರ್ಷ ನೀಡುವ 1 ಕೋಟಿ ಹಾಗೂ ಬಜೆಟ್‌ ನಲ್ಲಿ ಘೋಷಿಸಿರುವ 2 ಕೋಟಿ ವಿಶೇಷ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಇದರಿಂದ ಜಾನಪದ ಲೋಕದಲ್ಲಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಹಾಗೂ ಕಾರ್ಯಕ್ರಮ ಆಯೋಜನೆಗೆ ತೊಡಕಾಗುತ್ತಿದೆ ಎಂದು ಪರಿಷತ್ ಅಧ್ಯಕ್ಷ ಪ್ರೊ.ಹಿ.ಶಿ.ರಾಮಚಂದ್ರೇಗೌಡ ತಿಳಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved