ಈ ನೆಲದ ಸಂಸ್ಕೃತಿ ಬೆಸೆಯುವ ಕಲೆ ಜಾನಪದ
Feb 27 2025, 12:36 AM ISTಸಮಾಜವನ್ನು ಕಟ್ಟುವ ಕಡೆಗೆ ಕಲಾವಿದರು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಎರಡು ದಿನಗಳ ಜಾನಪದ ಸಂಭ್ರಮದಲ್ಲಿ ಸಂಸ್ಕೃತಿಯ ನೈಜತೆಯ ಸಮಾಜವನ್ನು ಕಟ್ಟುವ ಜವಾಬ್ದಾರಿಯು ಇವತ್ತಿನ ಕಲಾವಿದರು ಕೈಯಲ್ಲಿದೆ. ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕಾದರೆ ಕಲಾವಿದರು ಹಾಡು, ನಾಟಕ, ಹರಿಕಥೆ ಭಜನೆ ಮೂಲಕ ಸಮಾಜದಲ್ಲಿ ಉತ್ತಮ ಸಂದೇಶಗಳನ್ನು ನೀಡಬೇಕು.