ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಾನಪದ ಕಲಾರತ್ನ, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ
Feb 27 2025, 12:32 AM IST
, ಜಾನಪದ ಕಲೆ, ಸಾಹಿತ್ಯ ಹಳ್ಳಿಗಾಡಿನಿಂದ ಪ್ರಾರಂಭವಾಗಿ ಮಹಾನಗರದವರೆಗೂ ಆವರಿಸಿದೆ, ಜನರಿಂದ ಹುಟ್ಟಿದ ಪದವೇ ಜಾನಪದ
ಸಾಂಸ್ಕೃತಿಕ ಲೋಕ ಸೃಷ್ಟಿಸಿದ ಜಾನಪದ ಕಲಾತಂಡಗಳು
Feb 26 2025, 01:02 AM IST
ಗ್ರಾಮದ ಬೆಟ್ಟಗುಡ್ಡಗಳ ಹಾಗೂ ಐತಿಹಾಸಿಕ ಸ್ಮಾರಕಗಳ ನಡುವೆ ಇಳಿ ಸಂಜೆ ವೇಳೆ ಸೂರ್ಯ ಮರೆಯಾಗುತ್ತಿದ್ದಂತೆ, ಇತ್ತ ಗುಡೇಕೋಟೆಯ ಪ್ರಮುಖ ಬೀದಿಯಲ್ಲಿ ಜಾನಪದ ಕಲಾಲೋಕವೇ ಮೇಳೈಸಿತು.
ಕಲೆ, ಕಲಾವಿದರ ಸಂರಕ್ಷಣೆಗೆ ಹುಟ್ಟಿದ್ದೇ ಕನ್ನಡ ಜಾನಪದ ಪರಿಷತ್
Feb 26 2025, 01:02 AM IST
ತರೀಕೆರೆ, ಕನ್ನಡ ಜಾನಪದ ಪರಿಷತ್ ಕಲೆ ಹಾಗೂ ಕಲಾವಿದರ ಸಂರಕ್ಷಣೆಗೋಸ್ಕರ ಹುಟ್ಟಿಕೊಂಡಂತ ಸಂಸ್ಥೆ ಎಂದು ಚಿಕ್ಕಮಗಳೂರು ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ ಹೇಳಿದ್ದಾರೆ.
ಜಾನಪದ ಕಲೆ ಪರಿಶಿಷ್ಟರ ರಕ್ತದಲ್ಲೇ ಇದೆ
Feb 25 2025, 12:48 AM IST
ಜಾನಪದ ಕಲೆಯು ಗ್ರಾಮೀಣ ಭಾಗದ ಬಡವರು ಹಿಂದುಳಿದವರು ಹಾಗೂ ದಲಿತರಲ್ಲಿ ಉಳಿದಿದೆ. ಆಗಾಗಿ ಈ ಕಲೆಯನ್ನು ತಮ್ಮ ಯುವ ಪೀಳಿಗೆಗೆ ಮುಂದುವರಿಸಿಕೊಂಡು ಹೋಗಲು, ಅವರಿಗೂ ಕಲಿಸಬೇಕು. ಇಂದಿನ ಕಲೆಗಳಲ್ಲಿ ಯಾವುದೇ ಸಂಸ್ಕೃತಿ ಉಳಿದಿಲ್ಲ. ಹಿಂದೆ ನಮ್ಮ ಹಿರಿಯರು ನಮಗೆ ಹಲವಾರು ಜಾನಪದ ಹಾಡುಗಳನ್ನು ಕಲಿಸುತ್ತಿದ್ದರು.
ರನ್ನ ವೈಭವದಲ್ಲಿ ಜಾನಪದ ಕಲೆಗಳ ಅನಾವರಣ
Feb 24 2025, 12:35 AM IST
ಕವಿ ಚಕ್ರವರ್ತಿ ರನ್ನ ವೈಭವದ ಎರಡನೇ ದಿನವಾದ ಭಾನುವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಜಾನಪದ ಕಲಾ ವಾಹಿನಿ ಮೆರವಣಿಗೆಗೆ ಚಾಲನೆ ನೀಡಿದರು.
ಮಾ.೧೬ ಮೂಡಿಗೆರೆಯಲ್ಲಿ ಜಿಲ್ಲಾಮಟ್ಟದ ಜಾನಪದ ಯುವಜನ ಮೇಳ
Feb 23 2025, 12:35 AM IST
ಚಿಕ್ಕಮಗಳೂರು, ಸರ್ಕಾರ ಆಯೋಜನೆ ಮಾಡುತ್ತಿದ್ದ ಯುವಜನ ಮೇಳವನ್ನು ಪುನಃ ಪ್ರಾರಂಭಿಸಬೇಕೆಂಬ ಉದ್ದೇಶದಿಂದ ಜಾನಪದ ಉಳಿವಿಗಾಗಿ ಮರಳಿ ಜಾನಪದಕ್ಕೆ ಎಂಬ ಸಂದೇಶದೊಂದಿಗೆ ಮೂಡಿಗೆರೆಯಲ್ಲಿ ಮಾ.೧೬ ರಂದು ಅಡ್ಯಂತಾಯ ರಂಗ ಮಂದಿರಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ-೨೦೨೫ ನ್ನು ಮಿತ್ರ ಜಾನಪದ ಕಲಾ ಸಂಘದ ಆಶ್ರಯದಲ್ಲಿ ಏರ್ಪಡಿಸಲಾಗಿದೆ.
ವಿಕಾಸಕ್ಕಾಗಿ ಜಾನಪದ, ಜಾನಪದ ಸಂಗೀತ, ಗೌರವ ಸನ್ಮಾನ ಕಾರ್ಯಕ್ರಮ
Feb 21 2025, 11:47 PM IST
ರಾಜ್ಯ ಕನ್ನಡ ಜಾನಪದ ಪರಿಷತ್ನ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕ ಹಾಗೂ ನಗರದ ಉಪೇಂದ್ರ ಪೈ ಸ್ಮಾರಕ ಕಾಲೇಜುಗಳ ಆಶ್ರಯದಲ್ಲಿ ಶುಕ್ರವಾರ ವಿಕಾಸಕ್ಕಾಗಿ ಜಾನಪದ, ಜಾನಪದ ಸಂಗೀತ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.
ಜಾನಪದ ಕಲೆಗಳಲ್ಲಿ ಜನ-ಸಾಮಾನ್ಯರ ಬದುಕು ಚಿತ್ರಣ: ಡಾ.ಪಿ.ನಾಗರಾಜು
Feb 19 2025, 12:46 AM IST
ಜಾನಪದ ಕಲೆಗಳು ಜನ-ಸಾಮಾನ್ಯರ ಬದುಕನ್ನು ಚಿತ್ರಿಸುತ್ತವೆ. ಜಾನಪದ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು ಇಂದಿನ ತುರ್ತು ಅಗತ್ಯವಾಗಿದೆ
ಜಾನಪದ ಕಲೆ ಮುಂದಿನ ಪೀಳಿಗೆಗೆ ವರ್ಗಾಯಿಸಿ: ಇಮಾಮಸಾಬ್ ವಲ್ಲೆಪ್ಪನವರ
Feb 19 2025, 12:45 AM IST
ಪ್ರಸ್ತುತ ಆಧುನಿಕತೆಯ ಪ್ರಭಾವ ನಮ್ಮನ್ನು ನಾವೇ ಮರೆತುಕೊಳ್ಳುವಷ್ಟರ ಮಟ್ಟಿಗೆ ಹಾಸುಹೊಕ್ಕಾಗಿದೆ. ಹಾಗಾಗಿ ಆಧುನಿಕತೆಯನ್ನು ಅವಶ್ಯಕತೆಗೆ ತಕ್ಕಷ್ಟು ಮಾತ್ರ ಬಳಸಿಕೊಳ್ಳಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಇಮಾಮಸಾಬ್ ವಲ್ಲೆಪ್ಪನವರ ಹೇಳಿದರು.
ಜಾನಪದ ಪ್ರತಿಭೆಗೆ ಅವಕಾಶ ಸಿಗಲಿ: ಡಾ.ಮಂತರ್ಗೌಡ
Feb 17 2025, 12:30 AM IST
ಜಾನಪದ ಪ್ರತಿಭೆಗಳು ಎಲೆಮರೆ ಕಾಯಿಯಂತಾಗಬಾರದು. ಅವರ ಪ್ರತಿಭೆ ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
< previous
1
2
3
4
5
6
7
8
9
10
...
26
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ