ಸಸಿಹಿತ್ಲು: ನಾರಾಯಣಗುರು ಸೇವಾ ಸಂಘ ಸುವರ್ಣ ಸಂಭ್ರಮ, ಜಾನಪದ ಮೆರವಣಿಗೆ
Jan 25 2025, 01:03 AM ISTಶನಿವಾರ ಬಿಲ್ಲವ, ಈಡಿಗ ಸೇರಿದಂತೆ 26 ಪಂಗಡಗಳ ವಿಶ್ವ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ವಿಧಾನಸಭಾ ಅಧ್ಯಕ್ಷ ಯು ಟಿ. ಖಾದರ್, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ, ಸಚಿವರಾದ ದಿನೇಶ್ ಗುಂಡೂರಾವ್, ಮಧು ಬಂಗಾರಪ್ಪ, ತೆಲಂಗಾಣ ರಾಜ್ಯಪಾಲ ತಮಿಳ್ ಇಸ್ಯೆ ಸೌಂದರ ರಾಜನ್, ತೆಲಂಗಾಣ ಸಚಿವ ಪೊನ್ನಂ ಪ್ರಭಾಕರ್, ಸಮಾಜದ ಸಂಸದರು, ಶಾಸಕರು, ಮಾಜಿ ಸಂಸದರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.