ಜಾನಪದ ಕಲೆ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ: ಮಡಿವಾಳಪ್ಪ ಬೀದರಗಡ್ಡಿ
Jan 10 2025, 12:46 AM ISTಜನರ ಬಾಯಿ ಮಾತಿನ ಮೂಲಕ ಹರಡಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸಬೇಕಾಗಿದ್ದು, ಇದು ಪ್ರತಿಯೊಬ್ಬರ ಕರ್ತವ್ಯ ಆಗಬೇಕು. ವಚನ ಚಳವಳಿ, ದಾಸ ಸಾಹಿತ್ಯ, ಸೂಫಿ ಪರಂಪರೆ ಜಾನಪದದ ಕೊಡುಗೆ ಆಗಿದೆ ಎಂದು ಬಿಜೆಪಿ ಮುಖಂಡ ಮಡಿವಾಳಪ್ಪ ಬೀದರಗಡ್ಡಿ ಹೇಳಿದರು.