ನಟ ದರ್ಶನ್ಗೆ ಜಾಮೀನು: ಸುಪ್ರೀಂಕೋರ್ಟ್ ಅತೃಪ್ತಿ
Jul 18 2025, 12:45 AM ISTಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ತನ್ನ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಪ್ರಕರಣದಲ್ಲಿ ಹೈಕೋರ್ಟ್ ತನ್ನ ವಿವೇಚನೆಯನ್ನು ಸರಿಯಾಗಿ ಬಳಸಿಲ್ಲ ಎಂದು ಅಭಿಪ್ರಾಯಪಟ್ಟಿದೆ.