ಮರ ಕಡಿದ ಪ್ರಕರಣದಲ್ಲಿ ವಿಕ್ರಂ ಸಿಂಹಗೆ ಜಾಮೀನು
Jan 01 2024, 01:15 AM ISTಬೇಲೂರು ತಾಲೂಕು ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿಗ್ರಾಮದ ಸರ್ವೆ ನಂಬರ್ ೧೬ರಲ್ಲಿ ಹಾಗು ಪಕ್ಕದ ಸರ್ಕಾರಿ ಜಮೀನಿನಲ್ಲಿ ಮರಗಳ ಹನನ ಆಗಿದ್ದನ್ನು ಕಂಡು ಬೇಲೂರು ದಂಡಾಧಿಕಾರಿ ಮಮತಾ ಅವರ ದೂರಿನ ಅನ್ವಯ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹರನ್ನು ವಿಚಾರಣೆ ನಡೆಸಲಾಗಿತ್ತು.