ಕೇಜ್ರಿವಾಲ್ ಜಾಮೀನು ಆದೇಶ - ಸಿಬಿಐಯನ್ನು ಪಂಜರದ ಗಿಳಿ ಎಂದು ತೀವ್ರ ತರಾಟೆ ತೆಗೆದುಕೊಂಡ ಸುಪ್ರೀಂಕೋರ್ಟ್
Sep 14 2024, 01:49 AM ISTದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವ ಆದೇಶದಲ್ಲಿ ಸುಪ್ರೀಂಕೋರ್ಟ್ ಸಿಬಿಐಯನ್ನು ತೀವ್ರ ತರಾಟೆ ತೆಗೆದುಕೊಂಡಿದ್ದು, ‘ಸಿಬಿಐ ಪಂಜರದ ಗಿಳಿ ಎಂಬ ಕಲ್ಪನೆಯಿಂದ ತನ್ನನ್ನು ತಾನು ಹೊರಗೆ ತಂದುಕೊಳ್ಳಬೇಕು ಹಾಗೂ ಸ್ವತಂತ್ರ ಗಿಳಿ ಆಗಬೇಕು’ ಎಂದು ತೀಕ್ಷ್ಣವಾಗಿ ಹೇಳಿದೆ.