ನಟಿ ಪವಿತ್ರಾ ಗೌಡ ಹಾಗೂ ಅನುಕುಮಾರ್ ಜಾಮೀನು ಅರ್ಜಿಗಳ ತೀರ್ಪನ್ನು ಆ.31ರಂದು ಮತ್ತು ಕೇಶವಮೂರ್ತಿ ಹಾಗೂ ಪಟ್ಟಣಗೆರೆ ವಿನಯ್ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಸೆ.2ರಂದು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ ಪ್ರಕಟಿಸಲಿದೆ.
ಭ್ರೂಣ ಹತ್ಯೆಗೆ ಪ್ರೇರೇಪಿಸಿದ್ದ ಆರೋಪ ಎದುರಿಸುತ್ತಿರುವವವರ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.