ರಾಹುಲ್ ಗಾಂಧಿ ನಿಂದನೆ ಕೇಸ್: ಶಾಸಕಗೆ ಮಧ್ಯಂತರ ಜಾಮೀನು ಮಂಜೂರು
Jul 12 2024, 01:30 AM ISTಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಠಾಣಾ ಇನ್‌ಸ್ಪೆಕ್ಟರ್ ರಾಘವೇಂದ್ರ ಬೈಂದೂರು ಅವರು ಗುರುವಾರ ನೋಟಿಸ್ ಜಾರಿ ಮಾಡಿದ್ದರು. ಈ ನಡುವೆ ಶಾಸಕ ಡಾ.ಭರತ್ ಶೆಟ್ಟಿ ಕೋರ್ಟ್ ಮೆಟ್ಟಿಲೇರಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶಸಂತೋಷ್ ಗಜಾನನ ಭಟ್ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಆದೇಶಿಸಿದರು.