ಪ್ರಜ್ವಲ್ಗೆ ಜಾಮೀನು ಸಿಗದಂತೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
May 04 2024, 01:30 AM ISTಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಸಿಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.