ರೀಲ್ಸ್ ಸ್ಟಾರ್ ಸೋನುಗೌಡಗೆ ಜಾಮೀನು
Apr 05 2024, 01:01 AM ISTಕಾನೂನುಬಾಹಿರವಾಗಿ ಸುಮಾರು ಎಂಟು ವರ್ಷದ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಬಿಗ್ ಬಾಸ್ ಸ್ಪರ್ಧಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಗಳಿಸಿರುವ ಸೋನು ಶ್ರೀನಿವಾಸಗೌಡಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.