ಪ್ರತಿಭಟನೆ ಹಾಗೂ ಇತರ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ಹಾನಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲು ಈಗಿರುವ ಕಾನೂನುಗಳು ತಿದ್ದುಪಡಿ ಆಗಬೇಕು.
ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆ ಎಸ್ಐ ಮನೆಯಲ್ಲಿ ಅನುಮಾನಸ್ಪದವಾಗಿ ಪತ್ನಿ ಮೃತಪಟ್ಟಿದ್ದು, ಆರೋಪಿಗೆ ಜಾಮೀನು ನೀಡಲು ಕರ್ನಾಟಕ ಹೈ ಕೋರ್ಟ್ ನಿರಾಕರಿಸಿದೆ.