ಕಾಸಿಗಾಗಿ ಸುದ್ದಿ ಮೇಲೆ ನಿಗಾ, ಜಾಹೀರಾತು ಪೂರ್ವಾನುಮತಿ ಅಗತ್ಯ: ಡಿಸಿ
Apr 01 2024, 12:54 AM ISTಮುದ್ರಣ, ವಿದ್ಯುನ್ಮಾನ, ಸಾಮಾಜಿಕ ಜಾಲತಾಣದಲ್ಲಿ ಬರುವ ಕಾಸಿಗಾಗಿ ಸುದ್ದಿ ಮೇಲೆ ತೀವ್ರ ನಿಗಾ ವಹಿಸಿದ್ದು, ರಾಜಕೀಯ ಜಾಹೀರಾತುಗಳಿಗೆ ಅಭ್ಯರ್ಥಿ ಪೂರ್ವಾನುಮತಿ ಪಡೆಯುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.