ಬಿಜೆಪಿ- ಜೆಡಿಎಸ್ ನಾಯಕರಿಂದ ರಾಜ್ಯಪಾಲರ ದುರುಪಯೋಗ :ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
Aug 19 2024, 12:54 AM ISTಇದು ಕಾನೂನು ಬಾಹಿರವಾದ ಪ್ರಾಸಿಕ್ಯೂಷನ್ ಆಗಿದೆ. ಬಿಜೆಪಿಯ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ಹಾಗೂ ಮಾಜ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಸಂವಿಧಾನ ಬದ್ಧವಾಗಿ ತನಿಖೆಯಾಗಿ ಕ್ರಮ ತೆಗೆದುಕೊಳ್ಳಲು ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಆದರೆ, ಅದಕ್ಕೆ ಏಕೆ ಅನುಮತಿ ನೀಡಿಲ್ಲ.