ಚರ್ಚೆ ನಡೆಸಿದ ಬಳಿಕ ಎನ್‌ಡಿಎ ಅಭ್ಯರ್ಥಿ ಅಂತಿಮ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
Aug 31 2024, 01:43 AM ISTಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಿ ತೀರ್ಮಾನ ಕೈಗೊಂಡು ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.